
ಶಾಸಕ ಅಭಯ ಪಾಟೀಲ ಬಂಧನ ಬಿಡುಗಡೆ
ಶಾಸಕ ಅಭಯ ಪಾಟೀಲ ಸೇರಿದಂತೆ ಮುಖಂಡರ ಬಂಧನ, ಬಿಡುಗಡೆತುರ್ತು ಪರಿಸ್ಥಿತಿ ಕರಾಳ ದಿನಾಚರಣೆ:ಕಾಂಗ್ರೆಸ್ ಕಚೇರಿಗೆ ಎದುರು ಬಿಜೆಪಿ ಪ್ರತಿಭಟನೆಬೆಳಗಾವಿ:ಮಾಜಿ ಪ್ರಧಾನಮಂತ್ರಿ ಇಂದಿರಾಗಾಂಧಿಯವರು ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದ ದಿನವನ್ನು ವಿರೋಧಿಸಿ ಬಿಜೆಪಿ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಅಲ್ಲದೇ, ಕಾಂಗ್ರೆಸ್ ಕ್ಷಮೆ ಕೋರಬೇಕೆಂಬ ಭಿತ್ತಿ ಪತ್ರಗಳನ್ನು ಕಾಂಗ್ರೆಸ್ ಕಚೇರಿಗೆ ಅಂಟಿಸಲು ಹೊರಟಿದ್ದ ಶಾಸಕ ಅಭಯ ಪಾಟೀಲ ಹಾಗೂ ಬಿಜೆಪಿ ಮುಖಂಡರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.ಇಂದಿರಾ ಗಾಂಧಿಯವರು ದೇಶದಲ್ಲಿ ತುತರ್ು ಪರಿಸ್ಥಿತಿ ಹೇರಿದ್ದನ್ನು ವಿರೋಧಿಸಿ ನಗರದ ಪ್ರವಾಸಿ…