ಕಿತ್ತೂರು ಧಾರವಾಡ ರೈಲು ಮಾರ್ಗ ಆರಂಭಿಸಿ- ಶೆಟ್ಟರ್

ಬೆಳಗಾವಿ ಕೇಂದ್ರದ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ, ಬೆಳಗಾವಿ – ಕಿತ್ತೂರು – ಧಾರವಾಡ ಮಾರ್ಗಕ್ಕೆ ಹೊಸ ರೈಲು ಮಾರ್ಗ ಯೋಜನೆ ಕುರಿತು ಸುದೀರ್ಘವಾಗಿ ಚರ್ಚಿಸಿ, ಮನವಿ ಪತ್ರ ಸಲ್ಲಿಸಿದರು. ಮನವಿಯಲ್ಲಿ ಉಲ್ಲೇಖಿಸಿರು ಪ್ರಮುಖ ಅಂಶಗಳು: ಎರಡು ವರ್ಷಗಳ ಹಿಂದೆ ಭೂಸ್ವಾಧೀನಕ್ಕಾಗಿ ಪ್ರಸ್ತಾವನೆಗಳನ್ನು ಸಲ್ಲಿಸುವ ಪ್ರಕ್ರಿಯೆಯ ನಂತರವೂ ರಾಜ್ಯ ಸರ್ಕಾರದಿಂದ ಯಾವುದೇ ಭೂಮಿಯನ್ನು ರೈಲ್ವೆ ಇಲಾಖೆ (SWR) ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿಲ್ಲ. ಬೆಳಗಾವಿ-ಕಿತ್ತೂರು-ಧಾರವಾಡ ಹೊಸ ರೈಲು ಮಾರ್ಗ ಯೋಜನೆ ಅನುಷ್ಠಾನಕ್ಕೆ ಅಗತ್ಯವಿದೆ….

Read More

ಸಮಸ್ಯೆಗೆ ಸ್ಪಂದಿಸದಿದ್ದರೆ ಕಠಿಣ ಕ್ರಮ- ಬಾಲಚಂದ್ರ

ಗೋಕಾಕ- ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸದಿದ್ದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಸಾರ್ವಜನಿಕರ ಯಾವುದೇ ಸಣ್ಣ-ಪುಟ್ಟ ಸಮಸ್ಯೆಗಳಿದ್ದರೂ ಸ್ಥಳದಲ್ಲಿಯೇ ಅಧಿಕಾರಿಗಳು ಪರಿಹರಿಸಬೇಕು. ವಿನಾಕಾರಣ ಅವರಿಗೆ ಅನಗತ್ಯ ತೊಂದರೆಗಳನ್ನು ನೀಡಿದರೇ ಸಹಿಸುವದಿಲ್ಲ. ಅಧಿಕಾರಿಗಳು ತಮಗೆ ನಿಯೋಜಿಸಿರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಂದ ಅಧಿಕಾರಿಗಳ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದು. ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲು ಹಿಂಜರಿಯುವದಿಲ್ಲವೆಂದು ಅರಭಾವಿ ಶಾಸಕ ಬಾಲಚಂದ್ರ…

Read More

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಚನ್ನಮ್ಮನ ಹೆಸರಿಡಿ’

ಪ್ರಧಾನಿಗೆ ಪತ್ರ ಬರೆದ ರಾಜ್ಯಸಭಾ ಸದಸ್ಯ ಕಡಾಡಿ`ವಿಮಾನ ನಿಲ್ದಾಣಕ್ಕೆ ಚನ್ನಮ್ಮನ ಹೆಸರಿಡಿ’ಬೆಳಗಾವಿ.ವೀರರಾಣಿ ಕಿತ್ತೂರು ಚನ್ನಮ್ಮವ ಪ್ರತಿಮೆಯನ್ನು ಬೆಳಗಾವಿ ವಿಮಾನ ನಿಲ್ದಾಣದ ಮುಂದೆ ಸ್ಥಾಪನೆ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮನವಿ ಮಾಡಿದ್ದಾರೆ, ಅಷ್ಟೇ ಅಲ್ಲ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಚನ್ನಮ್ಮನ ಹೆಸರಿಡಬೇಕೆಂದು ಅವರು ಕೋರಿದ್ದಾರೆ. ಈ ಬಗ್ಗೆ ಪ್ರಧಾನಿಗೆ ಪತ್ರವನ್ನು ಅವರು ಬರೆದಿದ್ದಾರೆ.ಹಿಂದವಿ ಸ್ವರಾಜ್ಯದ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ 450ನೇ ಜಯಂತ್ಯೋತ್ಸವವನ್ನು ದೇಶದಾದ್ಯಂತ ಆಚರಣೆ ಮಾಡುವ ಸಂಕಲ್ಪವನ್ನು…

Read More
error: Content is protected !!