ಸಹಕಾರಿ ಧುರೀಣ ರಾವಸಾಹೇಬ ಇನ್ನಿಲ್ಲ
ಬೆಳಗಾವಿ: ಅರಿಹಂತ ಉದ್ಯೋಗ ಸಮೂಹದ ಸಂಸ್ಥಾಪಕ ಅಧ್ಯಕ್ಷರು ಹಾಗೂ ದಕ್ಷಿಣ ಭಾರತ ಜೈನ ಸಭೆಯ ಅಧ್ಯಕ್ಷರಾಗಿದ್ದ ರಾವಸಾಹೇಬ್ ಪಾಟೀಲ ಅವರು ನಿಧನ ಹೊಂದಿದ್ದಾರೆ.ಖ್ಯಾತ ಉದ್ಯಮಿ ರಾವಸಾಹೇಬ ಪಾಟೀಲರಿಗೆ 80 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಹಿರಿಯ ಸಹಕಾರಿ ಧುರೀಣರು, ಸಾಮಾಜಿಕ, ಧಾರ್ಮಿಕ, ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಇವರು ಇಂದು ಬೆಳಗ್ಗೆ ಇಹಲೋಕವನ್ನು ತ್ಯಜಿಸಿದ್ದಾರೆ. ತುಂಬಲಾರದ ನಷ್ಟ..!ಸಹಕಾರ ರತ್ನ, ಅರಿಹಂತ ಉಸ್ಯೋಗ ಸಮಹೂದ ಸಂಸ್ಥಾಪಕ ಅಧ್ಯಕ್ಷ ಮತ್ತು ದಕ್ಷಿಣ ಭಾರತ…