ಬೆಳಗಾವಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ನಾಳೆ ದಿ.21 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ.
ಶಾಸಕ ಅಭಯ ಪಾಟೀಲರ ಖಾಸಗಿ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ. ಇದೇ ಸಂದರ್ಭದಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿದಂತೆ ಮತ್ತಿತರರು ಆಗಮಿಸಲಿದ್ದಾರೆ.

ಈ ನಿಟ್ಟಿನಲ್ಲಿ ಎಲ್ಲ ಪೂರ್ವ ಸಿದ್ಧತೆಗಳೂ ಸಹ ನಡೆದಿವೆ. ಬೆಳಗಾವಿ ಅನಗೋಳ ನಾಕಾ ಬಳಿಯಿರುವ ಮಾಲಿನಿ ಪ್ಲಾಜಾದಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.