
ಮೂಡಾದಿಂದ ಸಿದ್ದು ಹೆಸರು ಹಾಳು- ಯತ್ನಾಳ
ಬೆಳಗಾವಿ ಸಿದ್ಧರಾಮಯ್ಯ ಅವರು ತಮ್ಮ ರಾಜಕೀಯ ಜೀವನದಲ್ಲಿ ಇಲ್ಲಿಯವರೆಗೆ ಗಳಿಸಿದ್ದ ಹೆಸರು, ಕೀರ್ತಿಯನ್ನು ಮುಡಾ ಹಗರಣದಲ್ಲಿ ಕಳೆದುಕೊಂಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳುದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಮೂರು ಎಕರೆ ಜಮೀನಿಗಾಗಿ ಇಷ್ಟೊಂದು ಅವ್ಯವಹಾರ ನಡೆಸುವುದು ಅಗತ್ಯವಿರಲಿಲ್ಲ. ಈ ಬಗ್ಗೆಯೂ ಸರ್ಕಾರದ ವಿರುದ್ಧ ನಮ್ಮ ಹೋರಾಟ ನಡೆಸುತ್ತೇವೆ. ಚರ್ಚೆ ನಡೆಸುತ್ತೇವೆ ಎಂದರು. ಬಿಜೆಪಿ ಸರ್ಕಾರ ಇದ್ದಾಗ ಇವರೇ 40 ಪರ್ಸೆಂಟ್ ಎಂದು ಆರೋಪಿಸಿದ್ದರು. ಚನಾವಣಾ ಪ್ರಚಾರ ಸಂದರ್ಭದಲ್ಲಿಯೂ ಈ ಬಗ್ಗೆ ಅಪಪ್ರಚಾರ…