ಬೆಳಗಾವಿ ಅನಗೋಳ ಮುಖ್ಯ ರಸ್ತೆಯಲ್ಲಿನ ಹರಿಮಂದಿರ ಎದುರಿನ ಮಾಲಿನಿ ಪ್ಲಾಜಾ ದಲ್ಲಿ ರವಿವಾರ ಪಾರಸ್ ಕೋ ಆಪರೇಟೀವ್ ಸೌಹಾರ್ದ ಸಹಕಾರಿ ಬ್ಯಾಂಕಿನ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಕೆಎಲ್ಇ ಸಂಸ್ಥೆಯ ಅಧ್ಯಕ್ಷ ಪ್ರಭಾಕರ ಕೋರೆ, ಶಾಸಕ ಅಭಯ ಪಾಟೀಲ, ಬಿಜೆಪಿ ಉಪಾಧ್ಯಕ್ಷ ಅನಿಲ ಬೆನಕೆ ಸೇರಿದಂತೆ ಮತ್ತಿತರರು ಇದ್ದರು.
