ಬೆಳಗಾವಿ: ಕಾಂಗ್ರೆಸ್ ಪಕ್ಷಕ್ಕೆ ಹೋದ ಬಳಿಕ ಸಿದ್ದರಾಮಯ್ಯ ಕಾಂಗ್ರೆಸ್ ಡಿಎನ್ಎ ಸಂಪೂರ್ಣವಾಗಿ ಅಳವಡಿಸಿಕೊಂಡಿದ್ದು, ಪರಮ ಭ್ರಷ್ಟರಾಗಿ ಹೊರ ಹೊಮ್ಮಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ ಮಾಡಿದರು.ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ನೇರ ಹಸ್ತಕ್ಷೇಪ ಮತ್ತು ಆಶೀರ್ವಾದಿಂದ ವಾಲ್ಮೀಕಿ ನಿಗಮ ಮತ್ತು ಮುಡಾ ಎರಡೂ ಹಗರಣಗಳು ನಡೆದಿವೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಸಿಬಿಐ ತನಿಖೆ ಎದುರಿಸಬೇಕು. ಶುದ್ಧಹಸ್ತರಾದರೆ ಮತ್ತೆ ಅವರನ್ನೆ ಬೇಕಾದರೆ ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಮಾಡಬೇಕು ಎಂದು ಒತ್ತಾಯಿಸಿದರು. . … Continue reading ಸಿದ್ಧು ಪರಮ ಭ್ರಷ್ಟ- ಜೋಶಿ ಆರೋಪ