
ಕೇಂದ್ರ ಬಜೆಟ್- ರಾಜ್ಯದ ನಿರೀಕ್ಷೆ ಏನು?
ಬೆಂಗಳೂರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್‌ಗೆ ಕ್ಷಣಗಣನೆ ಶುರುವಾಗಿದೆ. ದಕ್ಷಿಣ ಭಾರತದಲ್ಲೇ ಬಿಜೆಪಿಗೆ ಅತಿ ಹೆಚ್ಚು ಸ್ಥಾನ ನೀಡಿರುವ ಕರ್ನಾಟಕ, ಮೋದಿ 3ನೇ ಅವಧಿಯ ಮೊದಲ ಬಜೆಟ್‌ನತ್ತ ಆಸೆಗಣ್ಣಿನಿಂದ ನೋಡುತ್ತಿದೆ. ಹಾಗಾದರೆ ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಕೇಂದ್ರದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಇರುವ ನಿರೀಕ್ಷೆಗಳೇನು? ಇಲ್ಲಿದೆ ವಿವರ. ಬೆಂಗಳೂರು, ಜುಲೈ 23: ಮೋದಿ 3.0 ಸರ್ಕಾರದ ಮೊದಲ ಬಜೆಟ್ ಮೇಲೆ ಕರ್ನಾಟಕ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದೆ….