ನವದೆಹಲಿ
ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದ ಜಗದೀಶ ಶೆಟ್ಟರ ಅವರು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ವಿವಿಧ ಅಭಿವೃದ್ಧಿ ಕಾರ್ಯಯೋಜನೆಗಳ ಬಗ್ಗೆ ಚರ್ಚಿಸಿದರು.