ಈತ ‘ನಕಲಿ’ ಸಿಬಿಐ ಖಾಕಿ ಮುಂದೆ ಶರಣು
ನಿರುದ್ಯೋಗಿಗಳಿಗೆ ಉದ್ಯೋಗದ ಆಮಿಷನಕಲಿ ಸಿಬಿಐ ಅಧಿಕಾರಿ ಬಂಧನೆಬೆಳಗಾವಿನಿರುದ್ಯೋಗಿಗಳಿಗೆ ಸರಕಾರಿ ನೌಕರಿ ಕೊಡಿಸುವುದಾಗಿ ಲಕ್ಷ ಲಕ್ಷ ರೂ. ಪಡೆದು ಪಂಗನಾಮ ಹಾಕಿದ ಆರೋಪ ಹೊತ್ತ ಖತರನಾಕ್ ನಕಲಿ ಸಿಬಿಐ ಅಧಿಕಾರಿಯನ್ನು ಮಾಳಮಾರುತಿ ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.ಹುಕ್ಕೇರಿ ತಾಲೂಕಿನ ಇಸ್ಲಾಂಪುರದ ದಯಾನಂದ ರಾಮು ಜೀನ್ರಾಳ (34) ಎಂಬಾತನೇ ಬಂಧಿತ ವ್ಯಕ್ತಿ ಎಂದು ಗೊತ್ತಾಗಿದೆ. ಈತ ತರಬೇತಿ ಶಾಲೆಯನ್ನು ತೆರೆದು ನಿರುದ್ಯೋಗಿಗಳಿಗೆ ಸರಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ಸಂದರ್ಭಕ್ಕೆ ತಕ್ಕಂತೆ ನಕಲಿ ಸಿಬಿಐ, ಇಡಿ, ಐಟಿ ಅಧಿಕಾರಿ…