Headlines

ಡಿಸಂಬರನಲ್ಲಿ ಬ್ರಾಹ್ಮಣ ಸಮಾವೇಶ

ಅಶೋಕ ಹಾರನಹಳ್ಳಿ ಅಧ್ಯಕ್ಷತೆಯಲ್ಲಿ ನಡೆದ ತೀರ್ಮಾನ. ಎಕೆಬಿಎಂಎಸ್ ಅಧ್ಯಕ್ಷ ಅಶೋಕ ಹಾರನಹಳ್ಳಿ. 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ‌ ಸಮಾವೇಶ ಗಾಯತ್ರಿ ಭವನದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ತೀರ್ಮಾನ.. ಬ್ರಾಹ್ಮಣ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹರಿಂದ ಸಂಪೂರ್ಣ ಸಹಕಾರದ ಭರವಸೆ . ಬೆಂಗಳೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆ ಸ್ಥಾಪನೆಯಾಗಿ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಇದೇ ಡಿಸೆಂಬರ್ ನಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಮಹಾ ಸಭಾ ಕೇಂದ್ರ ಕಚೇರಿ ಬೆಂಗಳೂರಿನ ಗಾಯತ್ರಿ ಭವನದಲ್ಲಿ ಶುಕ್ರವಾರ…

Read More

ಬೆಳಗಾವಿಯಲ್ಲಿ `ವೆಲ್ಕಮ್’ಹೋಟೆಲ್ ಉದ್ಘಾಟನೆ

ಬೆಳಗಾವಿಯಲ್ಲಿ `ವೆಲ್ಕಮ್’ಹೋಟೆಲ್ ಉದ್ಘಾಟನೆಬೆಳಗಾವಿ, :ಐಟಿಸಿ ಹೊಟೇಲ್ನ ಸಮೂಹಗಳು ಬೆಳಗಾವಿಯಲ್ಲಿ ವೆಲ್ಕಮ್ ಹೋಟೆಲ್ ಆರಂಭಿಸಿದೆ. ಅತಿಥಿಗಳಿಗೆ ಅಸಾಧಾರಣ ಆತಿಥ್ಯ ಅನುಭವ ನೀಡುವ ನಿಟ್ಟಿನಲ್ಲಿ ತನ್ನ ಪ್ರಯಾಣದ ಮಹತ್ವದ ಮೈಲಿಗಲ್ಲಾಗಿ ಹೊರಹೊಮ್ಮಿದೆ ಎಂದು ಜೊಲ್ಲೆ ಹಾಸ್ಪಿಟಾಲಿಟಿ ಗ್ರೂಪ್ನ ವ್ಯವಸ್ಥಾಪಕ ನಿದರ್ೇಶಕ ಬಸವ ಪ್ರಸಾದ್ ಜೊಲ್ಲೆ ತಿಳಿಸಿದ್ದಾರೆ ಕಾಕತಿಯ ಪ್ರಶಾಂತ ಸ್ಥಳದಲ್ಲಿ ನೆಲೆಸಿರುವ ವೆಲ್ಕಮ್ಹೋಟೆಲ್ ಸೌಕರ್ಯ ಮತ್ತು ಸೊಬಗುಗಾಗಿ ಹೊಸ ಮಾನದಂಡವನ್ನು ಹೊಂದಿಸುತ್ತದೆ. ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿ ಮತ್ತು 5 ಎಕರೆಗಳಷ್ಟು ವಿಸ್ತಾರವಾಗಿದೆ, ತನ್ನ ಎಲ್ಲಾ ಅತಿಥ್ಯ ಪಡೆಯುವ ಅತಿಥಿಗಳಿಗೆ ಶಾಂತಿಧಾಮ…

Read More

ಖಾನಾಪುರಕ್ಕೆ ಸಚಿವ ಜಾರಕಿಹೊಳಿ ಭೆಟ್ಟಿ

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಜಾಂಬೋಟಿ ರಸ್ತೆಯಲ್ಲಿ ಕುಸುಮಳ್ಳಿ‌ ಸೇತುವೆ ‌ಪರಿಶೀಲಿಸಿದರು. ಖಾನಾಪುರ ಶಾಸಕರಾದ‌ ವಿಠ್ಠಲ ಹಲಗೇಕರ, ಮಾಜಿ ಶಾಸಕರಾದ ಅಂಜಲಿ ನಿಂಬಾಳ್ಕರ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಪಂ‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಮತ್ತಿತರರು ಉಪಸ್ಥಿತರಿದ್ದರು. ಖಾನಾಪುರ ಪ್ರವಾಸಿಮಂದಿರದಲ್ಲಿ ಸಚಿವರನ್ನು ಭೇಟಿ ಮಾಡಿದ ಮಲಪ್ರಭಾ ನದಿತೀರದ ಹಿರೇಹಟ್ಟಿಹೊಳಿ ಗ್ರಾಮದ ಜನರು, ಸಂಪೂರ್ಣ ಗ್ರಾಮವೇ ಜಲಾವೃತಗೊಳ್ಳುವುದರಿಂದ ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿಕೊಂಡರು….

Read More

ಶಾ ಭೆಟ್ಟಿಯಾದ ಶೆಟ್ಡರ್

ನವದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದ ಜಗದೀಶ ಶೆಟ್ಟರ ಅವರು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ವಿವಿಧ ಅಭಿವೃದ್ಧಿ ಕಾರ್ಯಯೋಜನೆಗಳ ಬಗ್ಗೆ ಚರ್ಚಿಸಿದರು.

Read More

ಮಳೆ ಅನಾಹುತ : ಫೀಲ್ಡಿಗಿಳಿದ ಸತೀಶ್, ಅಭಯ

ಬೆಳಗಾವಿ.ಗಡಿನಾಡ ಬೆಳಗಾವಿಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಅರ್ಭಟದಿಂದ ಆಗುತ್ತಿರುವ‌ ಅನಾಹುತಗಳನ್ನು ಪರಿಶೀಲಿಸಲು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮತ್ತು ಶಾಸಕ ಅಭಯ ಪಾಟೀಲ ಖುದ್ದು ಫೀಲ್ಡಿಗಿಳಿದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಇವತ್ತು ರಾಯಬಾಗ, ಕುಡಚಿ ಭಾಗದಲ್ಲಿ ಪ್ರವಾಸ ಮಾಡಿ ಪ್ರವಾಹ ಪೀಡಿತ ಪ್ರದೇಶಕ್ಕೆ ಭೆಟ್ಟಿ ನೀಡಿದರು. ಇತ್ತ ಮತ್ತೊಂದು ಕಡೆಗೆ ಶಾಸಕ ಅಭಯ ಪಾಟೀಲರು ದಕ್ಷಿಣ ಕ್ಷೇತ್ರದ ಪ್ರವಾಹ ಪಿಡೀತ ಭಾಗದಲ್ಲಿ ಸಂಚರಿಸಿದರು. ಇದರ ಜೊತೆಗೆ ಆಯಾ ಭಾಗದ ನಗರಸೇವಕರು ತಮ್ಮ…

Read More

ವ್ಯಾಪಕ‌ ಮಳೆ-ಪ್ರವಾಹ ನಿರ್ವಹಣೆಗೆ ಸಕಲ ಸಿದ್ಧತೆ: ಸಚಿವ ಸತೀಶ್

ವ್ಯಾಪಕ‌ ಮಳೆ-ಪ್ರವಾಹ ನಿರ್ವಹಣೆಗೆ ಸಕಲ ಸಿದ್ಧತೆ: ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ, : ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಅವರು, ಗುರುವಾರ(ಜು.,25) ರಾಯಬಾಗ ತಾಲ್ಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಜಮಖಂಡಿ-ಮಿರಜ್ ರಾಜ್ಯ ಹೆದ್ದಾರಿ ಮೇಲಿನ ಕುಡಚಿ ಸೇತುವೆ ಮುಳುಗಡೆಯಾಗಿದ್ದು, ನೀರಿನ ಮಟ್ಟದ ಏರಿಳಿತದ ಕುರಿತು ಮಾಹಿತಿ ಪಡೆದರು. ಬಳಿಕ ಹಳೆ ದಿಗ್ಗೇವಾಡಿಯಲ್ಲಿ ಪ್ರವಾಹ ಪರಿಸ್ಥಿತಿ ವೀಕ್ಷಿಸಿದರು….

Read More

ಅಧಿವೇಶನ ನಂತರ ವರ್ಗಾವಣೆ ಸುಗ್ಗಿ

ಬೆಳಗಾವಿ. ಚುನಾವಣೆ ನಂತರ ಮತ್ತೇ ಕರ್ತವ್ಯಕ್ಕೆ ಹಾಜರಾಗಿರುವ ಅಧಿಕಾರಿಗಳು ತಮ್ನ ಕುರ್ಚಿ ಉಳಿಸಿಕೊಳ್ಳಲು ಮತ್ತೊಮ್ಮೆ ಸರ್ಕಸ್ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿ ಬರಬಹುದು. ಕಳೆದ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಲವರು ವರ್ಗಾವಣೆಗೊಂಡಿದ್ದರು. ಚುನಾವಣೆ ಮುಗಿದ ನಂತರ ಅವರೆಲ್ಲರೂ ಮತ್ತೆ ತಮ್ಮ ಸ್ಥಾನಕ್ಕೆ ಬಂದಿದ್ದರು ಆದರೆ ಈಗ ಆ ಕುರ್ಚಿಗಳು ಮತ್ತೆ ಅಲ್ಲಾಡುವ ಲಕ್ಷಣಗಳು ಕಾಣಸಿಗುತ್ತಿವೆ. ಪೊಲೀಸ್, ಕಂದಾಯ ಇಲಾಖೆಯಲ್ಲಿಯೇ ಹೆಚ್ಚು ಕುರ್ಚಿಗಳು ಅದಲು ಬದಲಾಗುವ ಸಾಧ್ಯತೆಗಳಿವೆ. ಇಲ್ಲಿ ಆಡಳಿತ ಪಕ್ಷದ ರಾಜಕಾರಣಿಗಳ ಹಿತ ಕಾಯ್ದುಕೊಂಡವರು ತಮ್ನ ಕುರ್ಚಿ ಉಳಿಸಿ…

Read More

ಸಂಸತ್ತಿನಲ್ಲಿ ವಾಲ್ಮೀಕಿ ಹಗರಣ ಪ್ರಸ್ತಾಪಿಸಿದ ಕಡಾಡಿ.

ನವದೆಹಲಿ ಕರ್ನಾಟಕ ರಾಜ್ಯದಲ್ಲಿ ಶೋಷಿತ ಜನಾಂಗದ ಅಭಿವೃದ್ದಿಗಾಗಿ ನಿರ್ಮಾಣಗೊಂಡ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸಿಬಿಐ ತನಿಖೆ ನಡೆಸಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಮನವಿ ಮಾಡಿದರು.ರಾಜ್ಯಸಭೆಯಲ್ಲಿ ಬುಧವಾರ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು ವಾಲ್ಮೀಕಿ ನಿಗಮದಲ್ಲಿ ಕಳೆದ ಒಂದು ವರ್ಷದಿಂದ ಫಲಾನುಭವಿಗಳ ಆಯ್ಕೆಯೇ ನಡೆದಿಲ್ಲ, ದಲಿತ ವಿದ್ಯಾರ್ಥಿಗಳ ನಿಗಮಕ್ಕೆ ಸೇರಿದ ಹಾಸ್ಟೇಲಗಳಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡಿಲ್ಲ. ಪರಿಶಿಷ್ಠ…

Read More

ಪ್ರವಾಹ ಭೀತಿ ಎದುರಿಸಲು ಸಜ್ಜಾಗಿ..!

ಧಾರಾಕಾರ ಮಳೆಯಿಂದಾಗಿ ಪ್ರವಾಹ ಭೀತಿಯನ್ನು ಎದುರಿಸಲು ಸಜ್ಜಾಗಿ- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಮತ್ತು ಗೋಕಾಕ ತಾಲ್ಲೂಕಾಡಳಿತಕ್ಕೆ ಈ ಬಗ್ಗೆ ಕಟ್ಟು- ನಿಟ್ಟಿನ ಸೂಚನೆ ನೀಡಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ- ಪಶ್ಚಿಮ ಘಟ್ಟ ಮತ್ತು ಹಿಡಕಲ್ ಜಲಾನಯನ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಹಿಡಕಲ್ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ನದಿ ತೀರದ ಗ್ರಾಮಸ್ಥರು ಕಟ್ಟೆಚ್ಚರ ವಹಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಕೊಳ್ಳುವಂತೆ ಅರಭಾವಿ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಬೆಮ್ಯುಲ್)ದ…

Read More

ಒಳಹರಿವು ಆಧರಿಸಿ‌ ಆಲಮಟ್ಟಿ ಜಲಾಶಯದಿಂದ ನೀರು ಬಿಡುಗಡೆ

ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ‌ ಪ್ರಾಧಿಕಾರದ ಸಭೆ * ಒಳಹರಿವು ಆಧರಿಸಿ‌ ಆಲಮಟ್ಟಿ ಜಲಾಶಯದಿಂದ ನೀರು ಬಿಡುಗಡೆಗೆ ಕ್ರಮ: ಮೊಹಮ್ಮದ ರೋಷನ್ ಪ್ರವಾಹ ಬಂದರೆ ತಕ್ಷಣವೇ ಗ್ರಾಮಸ್ಥರ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ, ಜಿಲ್ಲೆಯಲ್ಲಿ ಸಂಭವನೀಯ ಪ್ರವಾಹದ ಹಿನ್ನೆಲೆಯಲ್ಲಿ ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಗುರುತಿಸಲಾಗಿರುವ 427 ಕಾಳಜಿ ಕೇಂದ್ರಗಳಿಗೆ ಎಲ್ಲ ತಹಶೀಲ್ದಾರರು ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಬೇಕು; ತುರ್ತು ಸಂದರ್ಭದಲ್ಲಿ ಗ್ರಾಮಸ್ಥರನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು….

Read More
error: Content is protected !!