ಬ್ರಾಹ್ಮಣ ಬಡ ವಿದ್ಯಾರ್ಥಿಗಳಿಗೆ ಸಹಾಯ ಧನ ಚೆಕ್ ವಿತರಣೆ
ಬೆಳಗಾವಿ ಉದ್ಯಮಬಾಗದಲ್ಲಿರುವ ಫೌಂಡ್ರಿ ಕ್ಲಸ್ಟರ್ ನಲ್ಲಿ ದಿ. 3 ರಂದು ನಡೆಯುವ ಕಾರ್ಯಕ್ರಮ. ಬೆಳಗಾವಿ ಜಿಲ್ಲಾ ಬ್ರಾಹ್ಮಣ ಸಮಾಜ ಟ್ರಸ್ಟ ವತಿಯಿಂದ ಚೆಕ್ ವಿತರಣೆ. ಟ್ರಸ್ಟ್ ಅಧ್ಯಕ್ಷ ರಾಮ ಭಂಡಾರಿ ಮತ್ತು ಉಪಾಧ್ಯಕ್ಷ ಭರತ ದೇಶಪಾಂಡೆ ಉಪಸ್ಥಿತಿ. ಬೆಳಗಾವಿಬ್ರಾಹ್ಮಣ ಸಮಾಜದ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅಭಯ ಹಸ್ತ ಚಾಚುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲಾ ಬ್ರಾಹ್ಮಣ ಸಮಾಜ ಟ್ರಸ್ಟ್ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ರಾಮ ಭಂಢರೆ ಭರತ ದೇಶಪಾಂಡೆ ಸಮಾಜದ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಶುಲ್ಕವನ್ನು ಟ್ರಸ್ಟ್ ವತಿಯಿಂದ…