ಸಂಸತ್ತಿನಲ್ಲಿ ಪ್ರಿಯಾಂಕಾ ಮಾತು..

ಬೆಳಗಾವಿ ಜಿಲ್ಲೆ, ಯುವಕರ ಪ್ರಗತಿಗಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅಮೂಲ್ಯ ಮತ ನೀಡಿ ಸದನಕ್ಕೆ ಕಳುಹಿಸಿದ ಚಿಕ್ಕೋಡಿ ಜನತೆಗೆ ಸದನ ದಲ್ಲಿಯೇ ಧನ್ಯವಾದ ತಿಳಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಬೆಳಗಾವಿ: ಡಾ.ಬಿ.ಆರ್. ಅಂಬೇಡ್ಕರ್ ಅವರು ಚಿಕ್ಕೋಡಿ ನ್ಯಾಯಾಲಯದಲ್ಲಿ ವಾದ ಮಾಡಿದ್ದರು. ಅಲ್ಲಿಂದ ಈ ಸದನ ಪ್ರವೇಶ ಮಾಡಿದಕ್ಕೆ ನನಗೆ ಹೆಮ್ಮೆ ಎನಿಸುತ್ತದೆ ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಸದನಕ್ಕೆ ತಿಳಿಸಿದರು. ಇಂದು ಮಳೆಗಾಲದ ಸಂಸತ್ ಅಧಿವೇಶನದಲ್ಲಿ ಮೊದಲ ಭಾಷಣ ಮಾಡಿದ ಅವರು,…

Read More
error: Content is protected !!