ಉಪ್ಪಾರ ಸಮಾಜದ ಮೀಸಲಾತಿ ಹೋರಾಟಕ್ಕೆ ಬೆಂಬಲ
ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ ಮೂಡಲಗಿ: ಭಗೀರಥ ಉಪ್ಪಾರ ಸಮಾಜಕ್ಕೆ ಸಿಗಬೇಕಿರುವ ಮೀಸಲಾತಿಯನ್ನು ದೊರಕಿಸಿಕೊಡುವ ಸಂಬಂಧ ರಾಜ್ಯವು ಕೇಂದ್ರ ಸಕರ್ಾರಕ್ಕೆ ಶಿಫಾರಸ್ಸು ಮಾಡಿದರೆ ಕೇಂದ್ರ ಮಟ್ಟದಲ್ಲಿ ಒತ್ತಡ ಹಾಕುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಹಾಗೂ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.ಸೋಮವಾರದಂದು ಪಟ್ಟಣದ ಹೊರವಲಯದಲ್ಲಿರುವ ಮೂಡಲಗಿ ಕ್ರಾಸ್ನಲ್ಲಿ ನೂತನವಾಗಿ ನಿಮರ್ಿಸಿದ ಮಹಷರ್ಿ ಭಗೀರಥ ಮೂತರ್ಿಯನ್ನು ಅನಾವರಣಗೊಳಿಸಿ ನಂತರ ಸತ್ಯಭಾಮಾ ರುಕ್ಮೀಣಿ ಬಾಳಪ್ಪ ಹಂದಿಗುಂದ ಮಂಗಲ ಕಾಯರ್ಾಲಯದಲ್ಲಿ ಆಯೋಜಿಸಲಾಗಿದ್ದ ಮಹಷರ್ಿ ಉಪ್ಪಾರ ಸಮಾಜದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು … Continue reading ಉಪ್ಪಾರ ಸಮಾಜದ ಮೀಸಲಾತಿ ಹೋರಾಟಕ್ಕೆ ಬೆಂಬಲ