ರಾಜ್ಯದಲ್ಲಿ ಮಧ್ಯಂತರ ಚುನಾವಣೆಗೆ ಬಿಜೆಪಿ ಸಿದ್ಧತೆ ?!
ರಾಜ್ಯದಲ್ಲಿ ಮಧ್ಯಂತರ ಚುನಾವಣೆಗೆ ಬಿಜೆಪಿ ಸಿದ್ಧತೆ ?!` ಮಧ್ಯಂತರ ಚುನಾವಣೆ ಬರಬಹುದು ಸಿದ್ಧವಾಗಿರಿ ‘ಹೊಸದೆಹಲಿ. ಇದು ಬಿಜೆಪಿ ರಾಷ್ಟ್ರೀಯ ನಾಯಕತ್ವ ಕರ್ನಾಟಕದ ಘಟಕಕ್ಕೆ ನೀಡಿರುವ ಸೂಚನೆ.ಈ ಸೂಚನೆಯ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಪಕ್ಷದ ರಾಜ್ಯ ಘಟಕ ಚುರುಕಾಗಿದ್ದು ಅಗತ್ಯ ಕಾರ್ಯ ತಂತ್ರ ರೂಪಿಸಲು ಸಜ್ಜಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನಿಂದ ಮೈಸೂರಿಗೆ ನಡೆಸಿದ ಪಾದಯಾತ್ರೆ ಹಾಗೂ ಮೈಸೂರಿನಲ್ಲಿ ಭಾನುವಾರ ನಡೆದ ಬೃಹತ್ ಸಮಾವೇಶದ…