
ಸಿಎಂ ರಾಜೀನಾಮೆ ಪ್ರಶ್ನೆಯೇ ಇಲ್ಲ
ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆ ಉದ್ಬವಿಸಲ್ಲ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಮುಡಾ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಕ್ಕೆ ಕಾನೂನು ಹೋರಾಟ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಪ್ರಶ್ನೆ ಉದ್ಬವಿಸಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಮುಡಾ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದರ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಷ್ಟೇ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರಷ್ಟೇ, ಸಿಎಂ…