
ಬೆಳಗಾವಿಯಲ್ಲಿ MURDER
ಬೆಳಗಾವಿ : ತಾಲೂಕಿನ ಕರ್ಲೆ ಗ್ರಾಮದ ಹೊರವಲಯದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ನಡು ರಸ್ತೆಯಲ್ಲಿಯೇ ಕೊಚ್ಚಿಕೊಲೆ ಮಾಡಿರುವ ಘಟನೆ ನಡೆದಿದೆ. ಕರ್ಲೆ ಗ್ರಾಮದ ಮೋಹನ ತಳವಾರ ( 52) ಎಂಬಾತನೇ ಕೊಲೆಯಾದವ ಎಂದು ತಿಳಿದು ಬಂದಿದೆ.ಮೋಹನ ಕಿಣೆಯೆ ಗ್ರಾಮ ಪಂಚಾಯತ್ ಗೆ ಹೋಗಿದ್ದ ವೇಳೆ ದುಷ್ಕರ್ಮಿಗಳು ದಾಳಿ ಮಾಡಿ ಕೊಲೆ ಮಾಡಿದ್ದಾರೆ. ಕೆಲಸ ಮುಗಿಸಿಕೊಂಡು ಬೈಕ್ ನಲ್ಲಿ ವಾಪಸ್ಸಾಗುತ್ತಿದ್ದ ವೇಳೆ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳು ಮೋಹನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್,…