Headlines

ಪಾಲಿಕೆ ಹೆಗಲೇರಿದ ಪರಿಹಾರ ‘ಭೂತ’

27 ಕ್ಕೆ ಪಾಲಿಕೆ ವಿಶೇಷ ಸಭೆ ನಿಗದಿ 29 ಕ್ಕೆ ಆಯುಕ್ತರಿಗೆ ಮತ್ತೇ ಕೋರ್ಟ್ ಗೆ ಬುಲಾವ್. 20 ಕೋಟಿ ಪರಿಹಾರ ಪಾವತಿಸದಿದ್ದರೆ ನ್ಯಾಯಾಂಗ ನಿಂದನೆ ಗ್ಯಾರಂಟಿ. 27 ರ ವಿಶೇಷ ಸಭೆಯಲ್ಲಿ ಚರ್ಚೆ ಎಂದ ಪಾಲಿಕೆ. ಕಂತು ರೂಪದಲ್ಲಿ ಪರಿಹಾರ ಪಾವತಿಗೆ ಸಮಯ ಕೇಳುವ ಸಾಧ್ಯತೆ. ಬೆಳಗಾವಿ:ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆಗೆ ಸಂಕಷ್ಟದ ಮೇಲೆ ಸಂಕಷ್ಟ ಶುರುವಾಗಿಬಿಟ್ಟಿದೆ. ಒಂದು ರೀತಿಯಲ್ಲಿ ಪಾಲಿಕೆಗೆ ಶನಿ ಹೆಗಲೇರಿ ಕುಳಿತಂತಾಗಿದೆ.ಮೂಲಗಳ ಪ್ರಕಾರ ಬೆಳಗಾವಿ ಮಹಾನಗರ ಪಾಲಿಕೆಯು ಬರೊಬ್ಬರಿ 7 ನ್ಯಾಯಾಂಗ…

Read More

ಸಾಲಗಾರರ ಕಾಟ ತಪ್ಪಿಸಿ’

ಸಾಲಗಾರರ ಕಿರುಕುಳ ತಪ್ಪಿಸಲು ಸ್ವ ಸಹಾಯ ಸಂಘದ ಮಹಿಳೆಯರ ಮನವಿ ಫೈನಾನ್ಸ್ ನಿಂದ ಸಾಲ ಪಡೆದ ಸ್ವ ಸಹಾಯ ಸಂಘದ ಮಹಿಳೆಯರಿಗೆ ಸಾಲಗಾರರು ನೀಡುತ್ತಿರುವ ಕಿರುಕುಳ ತಪ್ಪಿಸ ಬೇಕೆಂದು ಜಿಲ್ಲಾಧಿಕಾರಿ ಗಳಿಗೆ ಮಹಿಳೆಯರು ಮನವಿ ಸಲ್ಲಿಸಿದರು. ಬೆಳಗಾವಿ ಜಿಲ್ಲಾಧಿಕಾರಿ ಆವರಣದಲ್ಲಿ ಗೋಕಾಕ ತಾಲೂಕಿನ ಸಾವಳಗಿ ಗ್ರಾಮದ ಸ್ವ ಸಹಾಯ ಸಂಘದ ಮಹಿಳೆಯರು ಫೈನಾನ್ಸ್ ವರು ಕಿರುಕುಳ ಕೊಡುತ್ತೀದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು . ಫೈನಾನ್ಸ್ ನವರು ಸ್ವ ಸಹಾಯ ಸಂಘಗಳಿಗೆ ನೀಡಿದ ಸಾಲದ ವಸೂಲಿ ನೆಪದಲ್ಲಿ…

Read More

ಬೆಳಗಾಂ ಶುಗರ್ಸ್‌: ಆ. 31ರಂದು ಸಕ್ಕರೆ ವಿತರಣೆ ಮುಕ್ತಾಯ

ಬೆಳಗಾಂ ಶುಗರ್ಸ್‌: ಆ. 31ರಂದು ಸಕ್ಕರೆ ವಿತರಣೆ ಮುಕ್ತಾಯ *ಕಬ್ಬು ಪೂರೈಸಿದ ರೈತರಿಗೆ ವಿಶೇಷ ಸೂಚನೆ ಬೆಳಗಾವಿ: ಹುದಲಿಯ ಬೆಳಗಾಂ ಶುಗರ್ಸ ಪ್ರೈ ಲಿ ಕಾರ್ಖಾನೆಗೆ ಕಬ್ಬು ಪೂರೈಸಿದ ರೈತರಿಗೆ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಣೆ ಮಾಡಲಾಗುತ್ತಿದ್ದು, ಈ ಸಕ್ಕರೆ ವಿತರಣೆ ದಿನಾಂಕ: 31.08.2024 ರಂದು ಮುಕ್ತಾಯಗೊಳಿಸಲು ನಿರ್ಧರಿಸಲಾಗಿದೆ ಎಂದು ಬೆಳಗಾಂ ಶುಗರ್ಸ ಪ್ರೈ ಲಿ ಕಾರ್ಖಾನೆಯ ಹಿರಿಯ ಉಪಾಧ್ಯಕ್ಷರಾದ ಎಲ್‌.ಆರ್‌. ಕಾರಗಿ ಅವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ವಿಷಯ ತಿಳಿಸಿದ ಅವರು, ಸನ್…

Read More
error: Content is protected !!