Headlines

ವಸಂತರಾವ್ ಕುಲಕರ್ಣಿ ಇನ್ನಿಲ್ಲ

ಬೆಳಗಾವಿ: ಕಲಬುರ್ಗಿ ನಗರದ ಬ್ರಹ್ಮಪುರದ ನ್ಯೂ ರಾಘವೇಂದ್ರ ಕಾಲನಿ ವಸಂತರಾವ ಕುಲಕರ್ಣಿ (83)ಈಚೆಗೆ ನಿಧನರಾದರು.‌ ಮೃತರಿಗೆ ಪತ್ನಿ, ವಿಜಯವಾಣಿ ದಿನಪತ್ರಿಕೆ ಬೆಳಗಾವಿ ಆವೃತ್ತಿಯ ಪ್ರಸಾರರಂಗ ವಿಭಾಗದ ವ್ಯವಸ್ಥಾಪಕ ರಘುವೀರ ಕುಲಕರ್ಣಿ ಸೇರಿ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.

Read More

ವಿದ್ಯಾರ್ಥಿಗಳು ಸಿಇಟಿ ಎದುರಿಸಲು “ಸಕ್ಷಮ್”

ಶೈಕ್ಷಣಿಕ ಸಾಧನೆಗಾಗಿ ಜಿಲ್ಲೆಯಲ್ಲಿ ವಿನೂತನ ಕಾರ್ಯಕ್ರಮ ಜಿಲ್ಲೆಯ ವಿದ್ಯಾರ್ಥಿಗಳು ಸಿಇಟಿ ಎದುರಿಸಲು “ಸಕ್ಷಮ್” ಬೆಳಗಾವಿ: ಸರ್ಕಾರಿ ಪದವಿ ಪೂರ್ವ ವಿದ್ಯಾಲಯಗಳಲ್ಲಿ ವಿಜ್ಞಾನ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಗ್ರಾಮೀಣ ಪ್ರದೇಶದ ಮತ್ತು ಆರ್ಥಿಕವಾಗಿ ದುರ್ಬಲರಾಗಿರುವ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗಾಗಿ “ಸಿ.ಇ.ಟಿ.-ಸಕ್ಷಮ್” ಎಂಬ ವಿನೂತನ ಕಾರ್ಯಕ್ರಮವನ್ನು ರೂಪಿಸಲಾಗಿದೆ.ಜಿಲ್ಲಾ ಪಂಚಾಯತ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ CET-Saksham (ಸಿಇಟಿ-ಸಕ್ಷಮ) ವಿನೂತನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಜಿಲ್ಲೆಯ ಎಲ್ಲ ಸರಕಾರಿ ವಿಜ್ಞಾನ ಪದವಿ ಪೂರ್ವ ಕಾಲೇಜುಗಳಲ್ಲಿ ಕಲಿಯುತ್ತಿರುವ ಬಡ ಕುಟುಂಬಗಳ…

Read More
error: Content is protected !!