
ಸಮಾಜ ಅಭಿವೃದ್ಧಿಗೆ ಸಂಘಟನೆ ಮುಖ್ಯ
ಗೋಕಾಕ- ಹಿಂದುಳಿದ ಹಣಬರ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಬೇಕಾದರೆ ವ್ಯವಸ್ಥಿತ ಸಂಘಟನೆ ಮುಖ್ಯವಾಗಿದೆ. ಈ ದಿಸೆಯಲ್ಲಿ ಸಮಾಜಕ್ಕೆ ಅಗತ್ಯವಿರುವ ಎಲ್ಲ ನೆರವನ್ನು ನೀಡಲು ಸಿದ್ಧ. ಸಮಾಜ ಬಾಂಧವರು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡುವ ಮೂಲಕ ಸಮಾಜವು ಮುಖ್ಯವಾಹಿನಿಗೆ ಬರಬೇಕಾದ ಅಗತ್ಯವಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.ಮಂಗಳವಾರದಂದು ನಗರದ ಮಹಾಲಕ್ಷ್ಮೀ ಸಭಾ ಭವನದಲ್ಲಿ ಹಣಬರ (ಯಾದವ) ಸಮಾಜ ಕ್ಷೇಮಾಭಿವೃದ್ಧಿ ಸಂಘದ ಗೋಕಾಕ ಮತ್ತು ಮೂಡಲಗಿ ತಾಲ್ಲೂಕು ಜಂಟಿಯಾಗಿ ಹಮ್ಮಿಕೊಂಡಿದ್ದ…