BJP. ಸದಸ್ಯತ್ವ ಅಭಿಯಾನ.,!

ಗೋಕಾಕ: ಬರುವ ಸೆಪ್ಟಂಬರ್ ತಿಂಗಳಿನಿಂದ ಅಕ್ಟೋಬರ್ ತಿಂಗಳತನಕ ನಡೆಯುವ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ನಮ್ಮ ಅರಭಾವಿ ಕ್ಷೇತ್ರದಿಂದಲೇ ಅತೀ ಹೆಚ್ಚಿನ ಸದಸ್ಯರನ್ನು ನೋಂದಣಿ ಮಾಡಿಸುವ ಮೂಲಕ ಮತ್ತೊಂದು ದಾಖಲೆಯನ್ನು ಬರೆಯಲು ಅಗತ್ಯವಿರುವ ಸಿದ್ಧತೆಗಳನ್ನು ನಡೆಸುವಂತೆ ಬೆಮ್ಯುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ಬುಧವಾರ ಸಂಜೆ ನಗರದ ಎನ್‌ಎಸ್‌ಎಫ್ ಕಾರ್ಯಾಲಯದ ಆವರಣದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ಅಭಿಯಾನ ಮಂಡಲ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು,…

Read More
error: Content is protected !!