ಗಣೇಶೋತ್ಸವ- ಅಪಾಯಕಾರಿ ವಿದ್ಯುತ್ ತಂತಿಗಳ ತೆರವು
ಗಣೇಶೋತ್ಸವ- ಅಪಾಯಕಾರಿ ವಿದ್ಯುತ್ ತಂತಿಗಳ ತೆರವು; ಮಾರ್ಗಗಳ ಎತ್ತರ ಹೆಚ್ಚಳ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಬೆಳಗಾವಿ, ಗಣೇಶೋತ್ಸವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ನಗರದ ಹೆಸ್ಕಾಂ ಉಪ ವಿಭಾಗ-3 ರ ವ್ಯಾಪ್ತಿಯಲ್ಲಿ ಮೆರವಣಿಗೆ ಮಾರ್ಗದಲ್ಲಿನ ಅಪಾಯಕಾರಿ ವಿದ್ಯುತ್ ತಂತಿಗಳ ತೆರವು ಹಾಗೂ ಹೆಚ್.ಟಿ. ಮಾರ್ಗಗಳನ್ನು ಎತ್ತರಗೊಳಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ವಿಸರ್ಜನಾ ಹೊಂಡ ಹಾಗೂ ಮೆರವಣಿಗೆ ಮಾರ್ಗಗಳನ್ನು ಸಂಪೂರ್ಣವಾಗಿ ಪರಿಶೀಲಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿರುತ್ತದೆ.ಈ ಉಪ ವಿಭಾಗದ ವ್ಯಾಪ್ತಿಯ 74 ಗಣೇಶ ಪೆಂಡಾಲ್…