
ಬೆಳಗಾವಿ ಹಿರಿಮೆ ಹೆಚ್ಚಿಸಿದವರು…!
ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್. ಯಮಕನಮರಡಿ ಠಾಣೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಸಿಪಿಐ ಜಾವೇದ ಮುಷಾಪುರಿ ಬೆಳಗಾವಿ ಮಾಳಮಾರುತಿ ಠಾಣೆಯಲ್ಲಿ ಗಣೇಶ ಮೂರ್ತಿಯನ್ನು ಮೆರವಣಿಗೆಯ ಮೂಲಕ ತಂದು ಪ್ರತಿಷ್ಠಾಪಿಸಿದ ಜೆ..ಎಂ. ಕಾಲಿಮಿರ್ಚಿ ಬೆಳಗಾವಿ,. ಗಡಿನಾಡ ಬೆಳಗಾವಿ ಜಿಲ್ಲೆಯಲ್ಲಿ ಈ ಮೂವರು ಅಧಿಕಾರಿಗಳು ಗಣೇಶ ಮೂರ್ತಿಯನ್ನು ಭಕ್ತಿಪೂರ್ವಕವಾಗಿ ಪ್ರತಿಷ್ಠಾಪಿಸಿದ್ದನ್ನು ಗಮನುಸಿದರೆ ಇದು ಭಾವೈಕ್ಯತೆಯ ನಾಡು ಎಂದು ಹೇಳಬಹುದು. ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ , ಯಮಕನಮರಡಿ ಸಿಪಿಐ ಜಾವೇದ ಮುಷಾಪುರಿ ಮತ್ತು ಬೆಳಗಾವಿ ಮಾಳಮಾರುತಿ…