
ಸಂ.ಕ ಸಂಪಾದಕ ವಸಂತ ನಾಡಿಗೇರ್ ಇನ್ನಿಲ್ಲ..
ನಾಡಿನ ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ಇನ್ನಿಲ್ಲ… ಬೆಂಗಳೂರು:ನಾಡಿನ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ ನಾಡಿಗೇರ ಅವರು ಸೋಮವಾರ ಬೆಳಗಿನ ಜಾವ 3.13ಕ್ಕೇ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೂಲತಃ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನವರಾದ ನಾಡಿಗೇರ್ ಅವರು ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ವಿಶ್ವವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ವಿಜಯ ಕರ್ನಾಟಕದಲ್ಲಿ ಅವರು ಶೀರ್ಷಿಕೆಗಳನ್ನು ಕೊಡುವುದರಲ್ಲಿ ಹಲವು ವಿನೂತನ ಪ್ರಯೋಗಗಳನ್ನು ಕೈಗೊಂಡು, ಕನ್ನಡ ಪತ್ರಿಕೋದ್ಯಮಕ್ಕೇ ಹೊಸ ಆಯಾಮ…