Headlines

ಸಿ.ಎಂ. ಬದಲಾವಣೆ ಬಹಿರಂಗ ಚರ್ಚೆ: ಸಂಸದ ಶೆಟ್ಟರ್ ವ್ಯಂಗ್ಯ

ಸಿ.ಎಂ. ಬದಲಾವಣೆ ಬಹಿರಂಗ ಚರ್ಚೆ: ಸಂಸದ ಶೆಟ್ಟರ್ ವ್ಯಂಗ್ಯಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ನಡೆದಿದೆ. ಇಲ್ಲಿಯವರೆಗೂ ಒಳಗಡೆ ನಡೆಯುತ್ತಿದ್ದ ಚರ್ಚೆ ಈಗ ಬಹಿರಂಗವಾಗಿ ನಡೆಯುತ್ತಿದೆ ಎಂದು ಸಂಸದ ಜಗದೀಶ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಪರವಾಗಿದ್ದೇವೆ. ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಸಚಿವರು, ಕಾಂಗ್ರೆಸ್ ನಾಯಕರು ಹೇಳಿಕೆ ನೀಡುತ್ತಿದ್ದರೂ ಕೂಡ, ತೆರೆಮರೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತು ಜೋರಾಗಿದೆ. ರಾಜ್ಯದಲ್ಲೀಗ ಹತ್ತಾರೂ ಮುಖ್ಯಮಂತ್ರಿಗಳು ಹುಟ್ಟಿಕೊಂಡಿದ್ದಾರೆ ಎಂದು…

Read More
error: Content is protected !!