
100 ಹಾಸಿಗೆಗಳ ತಾಲ್ಲೂಕು ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ;
100 ಹಾಸಿಗೆಗಳ ತಾಲ್ಲೂಕು ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ; 60 ಹಾಸಿಗೆಗಳ ತಾಯಿ-ಮಕ್ಕಳ ಆಸ್ಪತ್ರೆ ಲೋಕಾರ್ಪಣೆ ಖಾನಾಪುರ ಜನತೆಗೆ ಅಗತ್ಯ ವೈದ್ಯಕೀಯ ಸೌಲಭ್ಯ: ಸಚಿವ ದಿನೇಶ್ ಗುಂಡೂರಾವ್ ಭರವಸೆ ಬೆಳಗಾವಿ, ಕಾಡಂಚಿನಲ್ಲಿರುವ ಖಾನಾಪುರ ತಾಲ್ಲೂಕಿನ ಜನರಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯ ಒದಗಿಸಲು ಅನುಕೂಲವಾಗುವಂತೆ 60 ಹಾಸಿಗೆಗಳ ತಾಯಿ-ಮಕ್ಕಳ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಅದೇ ರೀತಿಯಲ್ಲಿ ಆದಷ್ಟು ಶೀಘ್ರದಲ್ಲೇ 100 ಹಾಸಿಗೆಗಳ ತಾಲ್ಲೂಕು ಆಸ್ಪತ್ರೆ ಕೂಡ ನಿರ್ಮಾಣವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು…