ಕಾಂಗ್ರೆಸ್ ಸರ್ಕಾರದಲ್ಲಿ ಗಣೇಶ ಭಕ್ತರೇ ಟಾರ್ಗೆಟ್..!

ನಾಗಮಂಗಲ ಗಲಭೆ ಸೃಷ್ಟಿಸಿದವರು ‘ಅವರು’..ಅರೆಸ್ಟ್ ಆದವರು ‘ಇವರು’ ಬೆಳಗಾವಿ: ರಾಜ್ಯದ ಕಾಂಗ್ರೆಸ್ ಸಕರ್ಾರದಲ್ಲಿ ಹಣೇಶ ಭಕ್ತರೇ ಎಒನ್ ಆರೋಪಿಗಳಾಗುತ್ತಿದ್ದಾರೆಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು,ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾಗಮಂಗಲದಲ್ಲಿ ಗಲಭೆ ಸೃಷ್ಟಿಸಿದವರು ಕೆಲ ಅಲ್ಪಸಂಖ್ಯಾತರು. ಆದರೆ ಕಾಂಗ್ರೆಸ್ಸ ಸರ್ಕಾರ ಗಣೇಶ ಮಂಡಳದವರನ್ನೇ ಪ್ರಥಮ ಆರೋಪಿಗಳನ್ನಾಗಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು, ಗಣೇಶ ವಿಸರ್ಜಣೆ ಸಂದರ್ಭದಲ್ಲಿ ನಡೆದಿರುವ ಗಲಭೆ ಪ್ರಕರಣ ಸಣ್ಣಪುಟ್ಟ ವಿಚಾರ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ಹಾಸ್ಯಾಸ್ಪದ. ಅಲ್ಪಸಂಖ್ಯಾತರ ತುಷ್ಟೀಕರಣದ ನೀತಿಯಿಂದಲೇ ಇಂತಹ ಗಲಭೆಗಳಾಗುತ್ತಿವೆ ಎಂದರು,…

Read More

ಕರ್ನಾಟಕವನ್ನು ತಾಲೀಬಾನ್ ಮಾಡಬೇಡಿ…!

ಕರ್ನಾಟಕವನ್ನು ತಾಲೀಬಾನ್ ಮಾಡಬೇಡಿ’ ಬೆಳಗಾವಿ.ಕನರ್ಾಟಕವನ್ನು ತಾಲೀಬಾನ್, ಬಾಂಗ್ಲಾ ಆಗಲು ಬಿಡಬೇಡಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ ರಾಜ್ಯ ಸರ್ಕಾರ ವನ್ನು ಆಗ್ರಹಿಸಿದರು,ನಗರದಲ್ಲಿಂದು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು, ನಾಗಮಂಗಲದಲ್ಲಿ ಗಣೇಶ ಮೂರ್ತಿವಿಸರ್ಜನೆ ವೇಳೆ ಸಂಭವಿಸಿದ ಗಲಭೆ ಆತಂಕದ ವಾತಾವರಣಕ್ಕೆ ಸಾಕ್ಷಿಯಾಗಿದೆ. ರಾಜ್ಯದಲ್ಲಿ ಹಿಂದೂ ಧಾರ್ಮಿಕ ಚಟುವಟಿಕೆಗಳನ್ನು ಮಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸುನೀಲ್ ಕುಮಾರ ಹೇಳಿದರು, ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಮೇಲೆ ಕೇಸ್ ಹಾಕಿ ಬಂಧಿಸಲಾಗಿದೆ. ಆದರೆ, ಮಸೀದಿ ಮಂಡಳಿಯ ಮೇಲೆ ಯಾಕೆ ಕೇಸ್…

Read More

ಪರೀಕ್ಷೆ ಮುಂದೂಡಿಕೆ

ಕೆ.ಪಿ.ಎಸ್.ಸಿ – ಸ್ಪರ್ಧಾತ್ಮಕ ಹಾಗೂ ಕನ್ನಡ ಭಾಷೆ ಪರೀಕ್ಷೆಗಳ ಮುಂದೂಡಿಕೆ ಬೆಂಗಳೂರು, ಕರ್ನಾಟಕ ಲೋಕಸೇವಾ‌ ಆಯೋಗದ ಅಧಿಸೂಚನೆ ಸಂಖ್ಯೆ : ಪಿಎಸ್ ಸಿ 1 ಆರ್ ಟಿ ಬಿ 1/2023, ದಿ:13-03-2024ರನ್ವಯ ಅಧಿಸೂಚಿಸಿರುವ ಉಳಿಕೆ ಮೂಲ ವೃಂದದಲ್ಲಿನ ವಿವಿಧ ಗ್ರೂಪ್ ಬಿ ಹುದ್ದೆಗಳಿಗೆ ದಿನಾಂಕ:14-09-2024 ಮತ್ತು 15-09-2024ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿ ಅಭ್ಯರ್ಥಿಗಳನ್ನು ಪರೀಕ್ಷಾ ಉಪ ಕೇಂದ್ರಗಳಿಗೆ ಹಂಚಿಕೆ ಮಾಡಲಾಗಿತ್ತು. ಈ ಮಧ್ಯೆ ದಿನಾಂಕ: 10-09-2024ರ ಕರ್ನಾಟಕ ಸರ್ಕಾರದ ನಡವಳಿಗಳಲ್ಲಿ…

Read More
error: Content is protected !!