ಬೆಳಗಾವಿ ಪ್ರತಿಭೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಲಿ
ಮಹಿಳಾ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಭೇಟಿ ನೀಡಿದ ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ ಪ್ರತಿಭೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಲಿ ಬೆಳಗಾವಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರ್ಕಾರಿ ಕ್ರೀಡಾ ಶಾಲೆ ಮತ್ತು ಮಹಿಳಾ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನಗರದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರಿ ಕ್ರೀಡಾ ಶಾಲೆ ಮತ್ತು ಮಹಿಳೆ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಸಚಿವರು ದಿಢೀರ್ ಭೇಟಿ … Continue reading ಬೆಳಗಾವಿ ಪ್ರತಿಭೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಲಿ