Headlines

ಗಣೇಶ ವಿಸರ್ಜನೆ ಮೆರವಣಿಗೆಗೆ ಚಾಲನೆ

oplus_2

ಬೆಳಗಾವಿ. ಹನ್ನೊಂದು ದಿನಗಳ ಕಾಲ ಅಲಂಕರಿಸಿದ್ದ ಗಣೇಶ ವಿಸರ್ಜನೆ ಮೆರವಣಿಗೆಗೆ ಮಙಗಳವಾರ ಸಂಜೆ ಚಾಲನೆ ನೀಡಲಾಯಿತು.

ಶಾಸಕ ಅಭಯ ಪಾಟೀಲರು ಟ್ಯ್ರಾಕ್ಟರ್ ಚಾಲನೆ ಮೂಲಕ ಗಣೇಶ ವಿಸರ್ಜನೆ ಮೆರವಣಿಗೆಗೆ ಚಾಲನೆ ನೀಡಿದರು.

oplus_2

ಶಾಸಕ ಆಸೀಫ್ ಶೇಠ್, ಮಾಜಿ ಶಾಸಕ ಅನಿಲ ಬೆನಕೆ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮಹಾಙತೇಶ ಕವಟಗಿಮಠ., ಡಿಸಿ ಮೊಹಮ್ಮದ ರೋಷನ್, ಪೊಲೀಸ್ ಆಯುಕ್ತ ಯಡಾ ಮಾರ್ಟಿನ್, ಜಿಲ್ಲಾ ಪಂಚಾಯತ ಸಿಇಓ ರಾಹುಲ್ ಶೀಂಧೆ , ಪಾಲಿಕೆ ಅಭಿಯಂತೆ ಲಕ್ಷ್ಮೀ ನಿಪ್ಪಾಣಿಕರ, ಮಹಾಮಂಡಳದ ಅಧ್ಯಕ್ಷೆ ವಿಜಯ ಜಾಧವ, ಮೇಯರ್ ಕಾಂಬಳೆ ಮತ್ತು ಉಪಮೇಯರ್ ಆನಂದ ಚವ್ಹಾಣ, ಮುಂತಾದವರು ಈ ಸಂದರ್ಭದಲ್ಲಿ ಹಾಜತಿದ್ದರು.

Leave a Reply

Your email address will not be published. Required fields are marked *

error: Content is protected !!