
ಬೆಳಗಾವಿಗೂ ಬರುತ್ತೆ ವಂದೇ ಭಾರತ..!
ನವದೆಹಲಿ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಮತ್ತು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಬೆಳಗಾವಿ ಲೋಕಸಭಾ ಸಂಸದ ಜಗದೀಶ್ ಶೆಟ್ಟರ್ ಅವರು ಇಂದು ನವದೆಹಲಿಯಲ್ಲಿ ಭೇಟಿ ಮಾಡಿ, ಬೆಂಗಳೂರು – ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ ವಂದೇ ಭಾರತ್ ಹೈ ಸ್ಪೀಡ್ ರೈಲು ಸಂಚಾರವನ್ನು ಬೆಳಗಾವಿ ನಗರದ ವರೆಗೆ ವಿಸ್ತರಿಸುವ ಅಗತ್ಯತೆಯ ಬಗ್ಗೆ ಚರ್ಚಿಸಿದ್ದಾರೆ. ಬೇಟಿಯ ಪ್ರಾರಂಭದಲ್ಲಿ ಪೂಣೆ – ಬೆಳಗಾವಿ – ಹುಬ್ಬಳ್ಳಿ ನಡುವೆ ಇತ್ತೀಚಿಗೆ ವಂದೇ ಭಾರತ್ ನೂತನ…