
CM ರಾಜೀನಾಮೆ ನೀಡಲ್ಲ
ಹೈಕೋರ್ಟ್ ತೀರ್ಪಿನಿಂದ ಸಿಎಂ, ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ತನಿಖೆಗೆ ಅನುಮತಿ ನೀಡಿದೇ ಅಷ್ಟೇ, ಆದರೆ ಹೈಕೋರ್ಟ್ ತೀರ್ಪಿನಿಂದ ಸಿಎಂ ಸಿದ್ದರಾಮಯ್ಯ ಮತ್ತು ಸರ್ಕಾರಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅರ್ಜಿ ವಜಾ ಆದ ಹಿನ್ನೆಲೆಯಲ್ಲಿ ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು,…