
ಅತ್ಯಾಚಾರ, ಕೊಲೆ ಆರೋಪಿಗೆ ಗಲ್ಲು ಶಿಕ್ಷೆ
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ; ಆರೋಪಿಗೆ ಗಲ್ಲು ಶಿಕ್ಷೆ. ಕೋರ್ಟ ಮಹತ್ವದ ತೀರ್ಪು. ಬೆಳಗಾವಿ : ಚಾಕಲೇಟು ನೀಡುವ ನೆಪದಲ್ಲಿ ೩ ವರ್ಷದ ಬಾಲಕಿಯನ್ನು ತನ್ನೊಂದಿಗೆ ಕರೆದೊಯ್ದು ಅತ್ಯಾಚಾರ ಎಸಗಿ ಅಮಾನುಷವಾಗಿ ಕೊಂದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ. 7 ವರ್ಷದ ಹಿಂದೆ ಬೆಳಗಾವಿ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಈ ಘಟನೆ ನಡೆದಿತ್ತು. ಹಾರೂಗೇರಿಯ 3 ವರ್ಷದ ಬಾಲಕಿಯ ಅಪಹರಣ, ಅತ್ಯಾಚಾರ, ಕೊಲೆ ಪ್ರಕರಣ ಇದೀಗ ತನಿಖೆಯಾಗಿ, ಅಪರಾಧಿಗೆ ಗಲ್ಲು…