ಮಕ್ಕಳ ದಾಖಲಾತಿ ಹೆಚ್ಚಿಸುವ ವಾತಾವರಣ ಬೆಳೆಯಬೇಕು
ಶಿಕ್ಷಣ ಇಲಾಖೆ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹಾಗೂ ಹಾಜರಾತಿ ಹೆಚ್ಚಿಸುವಂತಹ ಪೂರಕ ವಾತಾವರಣ ಸೃಷ್ಟಿಸಬೇಕು: ಸಚಿವ ಮಧು ಬಂಗಾರಪ್ಪ ಬೆಳಗಾವಿ, ರಾಜ್ಯ ಸರಕಾರದಿಂದ ಸರಕಾರಿ ಶಾಲೆ ಹಾಗೂ ಶಾಲಾ ಮಕ್ಕಳಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿ ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಸರಕಾರಿ ಶಾಲಾ ಮಕ್ಕಳ ದಾಖಲಾತಿ ಹಾಗೂ ಹಾಜರಾತಿಯನ್ನು ಹೆಚ್ಚಿಸಲು ಪೂರಕ ವಾತಾವರಣ ನಿರ್ಮಿಸುವಂತೆ ಶಾಲಾ ಶಿಕ್ಷಣ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು. ಬೆಳಗಾವಿ…