
ಅತ್ಯಾಚಾರ ಆರೋಪಿಗೆ 20 ವರ್ಷ ಶಿಕ್ಷೆ
ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸುಗಿದ ಆರೋಪಿತನಿಗೆ 20 ವರ್ಷಗಳ ಕಠಿಣ ಶಿಕ್ಷೆ (ಜಿಲ್ಲಾ ಪೋಕ್ಸೊ ನ್ಯಾಯಾಲಯ ತೀರ್ಪು ನೀಡಿದೆ. ಬೆಳಗಾವಿ. ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜಿಲ್ಲಾ ಪೋಕ್ಸೊ ನ್ಯಾಯಾಲಯವು 20 ವರ್ಷ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಹನುಮಂತ ಪುಂಡಲಿಂಕ ಚಿಪ್ಪಲಕಟ್ಟಿ( 21)ವರ್ಷ ಸಾಃ ಬಸರಗಿ ಗವಟಿನ ತಾಃ ಸವದತ್ತಿ ಶಿಕ್ಷೆ ಗೆ ಒಳಗಾದ ಆರೋಪಿ. ಈತನು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು 2019ರ ನವೆಂಬರ್ ೭ ರಂದು…