ರಾಜೀನಾಮೆ ಕೊಟ್ಟು ಸಹಕರಿಸಲಿ- ಬಾಲಚಂದ್ರ
ಸಿದ್ಧರಾಮಯ್ಯ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಲಿ: ಭಾಲಚಂದ್ರ ಜಾರಕಿಹೊಳಿ ಬೆಳಗಾವಿ: ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ ಅಂದರೆ ಏನೂ ಮಾಡಲು ಆಗುವುದಿಲ್ಲ ಎಂದು ಮಾಜಿ ಸಚಿವ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಆರೋಪಗಳು ಕೇಳಿ ಬಂದಾಗ, ಸಣ್ಣ ರೈಲ್ವೆ ಅಪಘಾತ ಆದಾಗ ರಾಜೀನಾಮೆ ನೀಡಿದ ಉದಾಹರಣೆಗಳಿವೆ. ನೈತಿಕ ಹೊಣೆ ಹೊತ್ತು ಈ ಮೊದಲು ರಾಜೀನಾಮೆ ನೀಡುತ್ತಿದ್ದರು. ಆದರೆ, ಈಗ ಇಂತಹ ದೊಡ್ಡ…