ಕತ್ತಿ ಸ್ವಇಚ್ಛೆಯಿಂದ ರಾಜೀನಾಮೆ..!
ಬೆಳಗಾವಿಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ( ಡಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ಅವರು ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿದ್ದಾರೆ. ಅವರ ಮೇಲೆ ಯಾರೂ ಒತ್ತಡ ಹೇರಿಲ್ಲ ಎಂದು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಅವಧಿ ಇನ್ನು ಒಂದು ವರ್ಷ ಬಾಕಿಯಿದೆ. ಬ್ಯಾಂಕಿನ ನಿರ್ದೇಶಕರು ಪ್ರತ್ಯೇಕ ಸಭೆ ನಡೆಸಿ, ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯದ … Continue reading ಕತ್ತಿ ಸ್ವಇಚ್ಛೆಯಿಂದ ರಾಜೀನಾಮೆ..!