ಧ್ವನಿಯಿಲ್ಲದವರಿಗೆ ಧ್ವನಿಯಾದ ರಾಹುಲ್‌

ಧ್ವನಿಯಿಲ್ಲದವರಿಗೆ ಧ್ವನಿಯಾದ ರಾಹುಲ್‌ ಜಾರಕಿಹೊಳಿ: ಡಾ. ಅಲ್ಲಮಪ್ರಭು ಮಹಾಸ್ವಾಮೀಜಿ ಕೆಪಿಟಿಸಿಎಲ್‌ ಸಭಾಂಗಣದಲ್ಲಿ ರಾಹುಲ್‌ ಜಾರಕಿಹೊಳಿ 25ನೇ ಜನ್ಮದಿನಾಚರಣೆ- ಸಕಲ ಶ್ರೀಗಳು ಸತ್ಕರಿಸಿ, ಆಶೀರ್ವಾದ ಪಡೆದ ರಾಹುಲ್‌ ಜಾರಕಿಹೊಳಿ ಬೆಳಗಾವಿ: ಜೀವನದಲ್ಲಿ ಸರಳತೆ ಮೈಗೂಡಿಸಿಕೊಂಡು, ಚಿಕ್ಕ ವಯಸ್ಸಿನಲ್ಲಿಯೇ ಯುವಕರು, ದೀನ, ದಲಿತರು ಸೇರಿದಂತೆ ಧ್ವನಿ ಇಲ್ಲದವರ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತಿರುವ ರಾಹುಲ್‌ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯ ಎಂದು ನಾಗನೂರು ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಮಹಾಸ್ವಾಮೀಜಿ ಅವರು ಹೇಳಿದರು. ನಗರದ ಕೆಪಿಟಿಸಿಎಲ್‌ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಹುಲ್‌ ಜಾರಕಿಹೊಳಿಯವರ 25ನೇ … Continue reading ಧ್ವನಿಯಿಲ್ಲದವರಿಗೆ ಧ್ವನಿಯಾದ ರಾಹುಲ್‌

error: Content is protected !!