ಅತ್ಯಾಚಾರಿಗೆ 20 ವರ್ಷ ಜೈಲು ಶಿಕ್ಷೆ

ಬೆಳಗಾವಿ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿಗೆ ೨೦ ವರ್ಷಗಳಕಠಿಣ ಶಿಕ್ಷೆ ಹಾಗೂ ೧೦ ಸಾವಿರ ರೂ. ಗಳ ದಂಡ ವಿಧಿಸಿ ಬೆಳಗಾವಿ ಜಿಲ್ಲಾ ಪೋಕ್ಸೋನ್ಯಾಯಾಲಯ ಸೋಮವಾರ ತೀರ್ಪು ನೀಡಿದೆ.೨೦೧೭ರಲ್ಲಿ ಕಿತ್ತೂರು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಗಂಗಪ್ಪಾ ಕಲ್ಲಪ್ಪಾ ಕೋಲಕಾರ ಸಾವತಿಗಡೋಳ್ಳಿ ತಾ ಕಿತ್ತೂರ ಶಿಕ್ಷೆಗೊಳಗಾದ ಆರೋಪಿ. ಪ್ರೀತಿಸುವುದಾಗಿ ಹೇಳಿ ಮದುವೆಯಾಗುವ ಭರವಸೆ ನೀಡಿದ ಆರೋಪಿ ತನ್ನ ಮೋಟಾರ್ ಬೈಕಿನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಹಾರುಗೊಪ್ಪ, ಮಹಾರಾಷ್ಟ್ರದ ತಾಸಂಗಾದ, ಖಾನಾಪುರ, ಹುಬ್ಬಳ್ಳಿ…

Read More
error: Content is protected !!