ಅತ್ಯಾಚಾರಿಗೆ 20 ವರ್ಷ ಜೈಲು ಶಿಕ್ಷೆ
ಬೆಳಗಾವಿ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿಗೆ ೨೦ ವರ್ಷಗಳಕಠಿಣ ಶಿಕ್ಷೆ ಹಾಗೂ ೧೦ ಸಾವಿರ ರೂ. ಗಳ ದಂಡ ವಿಧಿಸಿ ಬೆಳಗಾವಿ ಜಿಲ್ಲಾ ಪೋಕ್ಸೋನ್ಯಾಯಾಲಯ ಸೋಮವಾರ ತೀರ್ಪು ನೀಡಿದೆ.೨೦೧೭ರಲ್ಲಿ ಕಿತ್ತೂರು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಗಂಗಪ್ಪಾ ಕಲ್ಲಪ್ಪಾ ಕೋಲಕಾರ ಸಾವತಿಗಡೋಳ್ಳಿ ತಾ ಕಿತ್ತೂರ ಶಿಕ್ಷೆಗೊಳಗಾದ ಆರೋಪಿ. ಪ್ರೀತಿಸುವುದಾಗಿ ಹೇಳಿ ಮದುವೆಯಾಗುವ ಭರವಸೆ ನೀಡಿದ ಆರೋಪಿ ತನ್ನ ಮೋಟಾರ್ ಬೈಕಿನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಹಾರುಗೊಪ್ಪ, ಮಹಾರಾಷ್ಟ್ರದ ತಾಸಂಗಾದ, ಖಾನಾಪುರ, ಹುಬ್ಬಳ್ಳಿ … Continue reading ಅತ್ಯಾಚಾರಿಗೆ 20 ವರ್ಷ ಜೈಲು ಶಿಕ್ಷೆ