
CONGRESS MLA ವಿರುದ್ಧ ಅತ್ಯಾಚಾರ ಕೇಸ್..!?
ಬೆಂಗಳೂರು : ರೈತ ಮುಖಂಡೆಯ ಮೇಲೆ ಅತ್ಯಾಚಾರ ಮಾಡಿದ ಆರೋಪ ಈಗ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಮೇಲೆ ಬಂದಿದ್ದು FIR ಕೂಡ ದಾಖಲಾಗಿದೆ. ಆದರೆ ಈ ಆರೋಪವನ್ನು ತಳ್ಳಿಹಾಕಿರುವ ಶಾಸಕವಿನಯ ಕುಲಕರ್ಣಿ ಅದೇ ಠಾಣೆಯಲ್ಲಿ ಪ್ರತಿ ದೂರು ಸಲ್ಲಿಸಿದ್ದಾರೆ. ಈಗ ಸಂತ್ರಸ್ತೆ ಮಹಿಳೆ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ.. ಶಾಸಕ ವಿನಯ್ ಕುಲಕರ್ಣಿ ಅವರು 2022 ರಿಂದ ನನಗೆ ಪರಿಚಯ. ಆಗಾಗ ವಿಡಿಯೋ ಕಾಲ್ ಮಾಡಿ ಅಸಭ್ಯವಾಗಿ…