ಬೆಳಗಾವಿ: ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಅ.10ರಂದು ಬೆಳಿಗ್ಗೆ 11 ಗಂಟೆಗೆ ನಗರಕ್ಕೆ ಆಗಮಿಸಲಿದ್ದಾರೆ.

ಜಿಲ್ಲೆಯ ಹುಕ್ಕೇರಿ ಹಿರೇಮಠದ ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲಿರುವ ಅವರು, ಮಧ್ಯಾಹ್ನ 2 ಗಂಟೆಗೆ ಬೆಳಗಾವಿ ನಗರಕ್ಕೆ ಆಗಮಿಸಿ ಖಾಸಗಿ ಹೊಟೇಲ್ದಲ್ಲಿ ನಡೆಯುವ ಭಾರತೀಯ ಜನತಾ ಪಾರ್ಟಿ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಭಾರತೀಯ ಜನತಾ ಪಾರ್ಟಿ ಗ್ರಾಮಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.