
ಯಲ್ಲಮ್ಮ ಸುಕ್ಷೇತ್ರ ಸಮಗ್ರ ಅಭಿವೃದ್ಧಿಗೆ ಬದ್ಧ- ಸಿಎಂ
ಯಲ್ಲಮ್ಮನ ಗುಡ್ಡದಲ್ಲಿ ಕೊಠಡಿಗಳು, ಡಾರ್ಮಿಟರಿ ಲೋಕಾರ್ಪಣೆ ಸವದತ್ತಿ ಯಲ್ಲಮ್ಮ ಸುಕ್ಷೇತ್ರ ಸಮಗ್ರ ಅಭಿವೃದ್ಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಬೆಳಗಾವಿ, :ರೇಣುಕಾ ಯಲ್ಲಮ್ಮ ದೇವಸ್ಥಾನ ಪೌರಾಣಿಕ ಕ್ಷೇತ್ರವಾಗಿದ್ದು. ಇಲ್ಲಿ ಬರುವಂತಹ ಲಕ್ಷಾಂತರ ಭಕ್ತಾಧಿಗಳ ವಸತಿ, ಕುಡಿಯುವ ನೀರು ಹಾಗೂ ಶೌಚಾಲಯಗಳು ಸೇರಿದಂತೆ ಎಲ್ಲ ಮೂಲಸೌಕರ್ಯಗಳನ್ನು ಒದಗಿಸಲು ಯೋಜನೆಗಳನ್ನು ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ರೂ. 22.45 ಕೋಟಿ ವೆಚ್ಚದಲ್ಲಿ ಪ್ರವಾಸಿಗರಿಗೆ ನಿರ್ಮಿಸಲಾಗಿರುವ ಕೊಠಡಿಗಳು, ಡಾರ್ಮಿಟರಿ, ಪಾರ್ಕಿಂಗ್, ಉದ್ಯಾನ…