ಸಿಎಂ ವಿರುದ್ಧ ಪಂಚಮಸಾಲಿಗಳ ಮುನಿಸು..!
ಪಂಚಮಸಾಲಿ ಸಮಾಜಕ್ಕೆ ನಡೆಯದ ಸಿ.ಎಂ: 18ರಂದು ಬೆಂಗಳೂರಿನಲ್ಲಿ ಪ್ರತಿಭಟನೆ: ಬಸವ ಜಯಮೃತ್ಯುಂಜಯ ಶ್ರೀಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಅ.18ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳು ತಿಳಿಸಿದರು.ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ 7ನೇ ಹಂತದ ಹೋರಾಟವಾಗಿ ಬೆಳಗಾವಿಯಲ್ಲಿ ಹಮ್ಮಿಕೊಂಡಿದ್ದ ವಕೀಲರ ಸಮಾವೇಶದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅ.15ರಂದು ಸಭೆ ನಡೆಸುವುದಾಗಿ ಭರವಸೆ ಕೊಟ್ಟಿದ್ದರು. ಆದರೆ, ಕೊಟ್ಟ ಮಾತಿನಂತೆ ನಡೆದುಕೊಳ್ಳದ … Continue reading ಸಿಎಂ ವಿರುದ್ಧ ಪಂಚಮಸಾಲಿಗಳ ಮುನಿಸು..!