ಇಡಿ ದಾಳಿಗೂ ಸಿಎಂಗೂ ಸಂಬಂಧವಿಲ್ಲ:

ಹುಕ್ಕೇರಿ: ಇಡಿ ದಾಳಿಗೂ ಸಿಎಂಗೂ ಸಂಬಂಧವಿಲ್ಲ. ಸಿಎಂ ಸಿದ್ದರಾಮಯ್ಯ ಅವರ ಮೇಲೆ ಇಡಿ ದಾಳಿ ಮಾಡಿಲ್ಲ.ಮುಡಾ ಮೇಲೆ ಇಡಿ ದಾಳಿಯಾಗಿದೆ. ಮುಡಾ ಮೇಲಿನ ತನಿಖೆ ಆಗಬೇಕು ಎನ್ನುವದು ನಮ್ಮದು ವಾದವಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಸಿಎಂ ಸಿದ್ದರಾಮಯ್ಯ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ದಾಳಿ ವೇಳೆ ಮುಡಾ ಕಚೇರಿಯಲ್ಲಿ ಕಡತಗಳು ನಾಪತ್ತೆ ವಿಚಾರಕ್ಕೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳಿಗೆಪ್ರತಿಕ್ರಿಯೆ ನೀಡಿದ ಅವರು, ಇಡಿ ಅವರು ವಿಚಾರಣೆ ಮಾಡುತ್ತಿದ್ದಾರೆ. ಇಡಿ ಅವರು ಏನೂ … Continue reading ಇಡಿ ದಾಳಿಗೂ ಸಿಎಂಗೂ ಸಂಬಂಧವಿಲ್ಲ:

error: Content is protected !!