ಬೆಂಗಳೂರು
ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಒದಗಿಸುವ ಬೇಡಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಸಭೆ ನಡೆಯಿತು.

ಸಚಿವರಾದ ಕೆ.ಎಚ್.ಮುನಿಯಪ್ಪ, ತಿಮ್ಮಾಪುರ್, ಮಾಜಿ ರಾಜ್ಯಸಭಾ ಸದಸ್ರದ ಎಲ್.ಹನುಮಂತಯ್ಯ, ಮಾಜಿ ಸಚಿ ಶಿವಣ್ಣ, ಎಚ್.ಆಂಜನೇಯ, ವಿಧಾನ ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ, ಶಾಸಕರಾದ ಬಸಂತಪ್ಪ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮತ್ತಿತರರು ಉಪಸ್ಥಿತರಿದ್ದರು.