29 ರಂದು ಚಲೋ ಡಿಸಿ ಆಫೀಸ್
ಸರ್ಕಾರದ ವಿರುದ್ಧ ಸಿಡಿದೆದ್ದ ಹಿಂದೂಪರ ಸಂಘಟನೆಗಳು. 29 ರಂದು ಬೆಳಿಗ್ಗೆ 10.30 ಕ್ಕೆ ಡಿಸಿ ಗೆ ಮನವಿ ಸಲ್ಲಿಕೆಗೆ ನಿರ್ಧಾರ. ನಾಗರಿಕ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ಬೆಳಗಾವಿ.ಹುಬ್ಬಳ್ಳಿ ಯಲ್ಲಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿ ಅಟ್ಟಹಾಸ ಮೆರೆದ ಪುಂಡರ ಮೇಲಿನ ಕೇಸ್ ವಾಪಸ್ ತೆಗೆದುಕೊಳ್ಳುವ ಸರ್ಕಾರದ ತೀರ್ಮಾನದ ವಿರುದ್ಧ ನಾಳೆ ದಿ.29 ರಂದು DC ಕಚೇರಿ ಎದುರು ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ.ನಾಗರಿಕ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದೆ.ಹುಬ್ಬಳ್ಳಿಯಲ್ಲಿ 10 ಅಕ್ಟೋಬರ…