Headlines

ದಸರಾ ದೌಡ ಎಲ್ಲೆ ಯಾವಾಗ ಸಂಚರಿಸುತ್ತೆ ಗೊತ್ತಾ?

THURSDAY DATED 03RD OCT. 2024 Shri Shivaji Udhyan To Shri Kapileshwar Mandir Shri Shivaji Udhyan, Hulbatte Colony, Mahatma Fule Road, SPM Road, Santsena Road, Patidar Bhavan Road, Shastri Nagar, Goodsshed Road, Kapileshwar Colony, Shastri Nagar Athaley Road, Mahadwar Road -Cr. No. 4, Manikbag Road, Samarth Nagar, Mahadwar Road Cr. No. 3, Cr. No. 2, Sambhaji…

Read More

ಬೆಳಗಾವಿಯಲ್ಲಿ ಏಐಸಿಸಿ ಅಧಿವೇಶನದ ಚಿಂತನೆ- ಚನ್ನರಾಜ

ಹಿರೇಬಾಗೇವಾಡಿಯಲ್ಲಿ ಗಾಂಧಿ ನಡಿಗೆ ಕಾರ್ಯಕ್ರಮಬೆಳಗಾವಿಯಲ್ಲಿ ಏಐಸಿಸಿ ಅಧಿವೇಶನದ ಚಿಂತನೆಬೆಳಗಾವಿ.ಗಡಿನಾಡ ಳಗಾವಿಯಲ್ಲಿ ಎಐಸಿಸಿ ಅಧಿವೇಶನ ನಡೆಸುವ ಕುರಿತೂ ಚಿಂತನೆ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು,ಹಿರೇಬಾಗೇವಾಡಿಯಲ್ಲಿ ಬುಧವಾರ ಗಾಂಧಿ ನಡಿಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.ಎಐಸಿಸಿ ಅಧಿವೇಶನದ ಶತಮಾನೋತ್ಸವ ನಿಮಿತ್ತ ಇಡೀ ವರ್ಷ ಕಾರ್ಯಕ್ರಮಗಳನ್ನು ನಡೆಸಲು ಸರಕಾರ ಮತ್ತು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ ಎಂದು ಅವರು ತಿಳಿಸಿದರು,ಬ್ರಿಟೀಶರ್ ವಿರುದ್ಧ ಹೋರಾಡಿದ ಕಿತ್ತೂರು ರಾಣಿ ಚನ್ನಮ್ಮನ ವಿಜಯೋತ್ಸವದ 200ನೇ ವರ್ಷ ಕೂಡ ಆಗಿರುವುದರಿಂದ ಮುಂದಿನ ದಿನಗಳಲ್ಲಿ ಹಲವಾರು…

Read More

ಅತ್ಯಾಚಾರ ಆರೋಪಿಗೆ 20 ವರ್ಷ ಶಿಕ್ಷೆ

ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸುಗಿದ ಆರೋಪಿತನಿಗೆ 20 ವರ್ಷಗಳ ಕಠಿಣ ಶಿಕ್ಷೆ (ಜಿಲ್ಲಾ ಪೋಕ್ಸೊ ನ್ಯಾಯಾಲಯ ತೀರ್ಪು ನೀಡಿದೆ. ಬೆಳಗಾವಿ. ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜಿಲ್ಲಾ ಪೋಕ್ಸೊ ನ್ಯಾಯಾಲಯವು 20 ವರ್ಷ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಹನುಮಂತ ಪುಂಡಲಿಂಕ ಚಿಪ್ಪಲಕಟ್ಟಿ( 21)ವರ್ಷ ಸಾಃ ಬಸರಗಿ ಗವಟಿನ ತಾಃ ಸವದತ್ತಿ ಶಿಕ್ಷೆ ಗೆ ಒಳಗಾದ ಆರೋಪಿ. ಈತನು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು 2019ರ ನವೆಂಬರ್ ೭ ರಂದು…

Read More

ನಿವೃತ್ತ ನೌಕರರ ಪ್ರತಿಭಟನೆ

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಿವೃತ್ತ ನೌಕರರ ಪ್ರತಿಭಟನೆಬೆಳಗಾವಿ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ನೌಕರರಿಗೆ 7ನೇ ವೇತನ ಆಯೋಗದಡಿ ನಿವೃತ್ತಿ ಆರ್ಥಿಕ ಸೌಲಭ್ಯವೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕೆಂದು ನಿವೃತ್ತ ನೌಕರರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ಜಿಲ್ಲಾ ಘಟಕದ ವತಿಯಿಂದ ನಡೆದ ಈ ಪ್ರತಿಭಟನೆಯಲ್ಲಿ ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಧರಣಿ ನಡೆಸಿದರಲ್ಲದೇ, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…

Read More

40 ಲಕ್ಷ ರೂ. ಮೌಲ್ಯದ ಮದ್ಯ ವಶ

ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 40 ಲಕ್ಷ ರೂ. ಮೌಲ್ಯದ ಮದ್ಯ ವಶ ಬೆಳಗಾವಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಕಂಟೇನರ್ ನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸೀಜ್ ಮಾಡಿ 40 ಲಕ್ಷಕ್ಕೂ ಅಧಿಕ ಮದ್ಯವನ್ನು ವಶಪಡಿಸಿಕೊಂಡ ಘಟನೆ ಖಾನಾಪುರ ತಾಲೂಕಿನ ಕಣಕುಂಬಿ ಬಳಿ ಮಂಗಳವಾರ ನಡೆದಿದೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಗೋವಾದಿಂದ ಮಹಾರಾಷ್ಟ್ರದ ಕಡೆಗೆ ಹೊರಟಿದ್ದ ಕಂಟೇನರ್ ನಲ್ಲಿ ಅಕ್ರಮ ಮದ್ಯ ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆದಿದ್ದು, ಕಂಟೇನರ್…

Read More
error: Content is protected !!