Headlines

ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಸಚಿವ ಎಚ್.ಕೆ. ಭೇಟಿ ನ.5 ರಂದು

ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಸಚಿವ ಎಚ್.ಕೆ.ಪಾಟೀಲ ಭೇಟಿ ನ.5 ರಂದು ಬೆಳಗಾವಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಮಿತಿಯ ಅಧ್ಯಕ್ಷರೂ ಆಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ ಅವರು ಮಂಗಳವಾರ(ನ.5) ಬೆಳಗಾವಿಗೆ ಭೇಟಿ ನೀಡಿ, ಶತಮಾನೋತ್ಸವ ಆಚರಣೆ ಕುರಿತು ಸಭೆಯನ್ನು ನಡೆಸಲಿದ್ದಾರೆ. 1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನಕ್ಕೆ ಸಾಕ್ಷಿಯಾದ ಸ್ಥಳಗಳಿಗೆ ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಎಚ್‌.ಕೆ.ಪಾಟೀಲ, ಗೌರವ…

Read More

ಪಿಎಂಜಿಎಸ್ ವೈ ರಸ್ತೆ ಪರಿಶೀಲಿಸಿದ ಜಿಪಂ ಸಿಇಒ ರಾಹುಲ್ ಶಿಂಧೆ

ಬೆಳಗಾವಿ: ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ (ಪಿಎಂಜಿಎಸ್ ವೈ) ನಿರ್ಮಿಸಲಾಗುತ್ತಿರುವ ರಸ್ತೆಗೆ ಅಡೆತಡೆ ಮಾಡದೇ ಸ್ಥಳೀಯವಾಗಿ ರೈತರು ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಸಲಹೆ ನೀಡಿದರು. ಹುಕ್ಕೇರಿ ತಾಲೂಕಿನ ಉ.ಖಾನಾಪುರ ಗ್ರಾಮಕ್ಕೆ ಸೋಮವಾರ ಭೇಟಿ ನೀಡಿದ ಅವರು ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ ರೈತರೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಪಿಎಂಜಿಎಸ್ ವೈ ಯೋಜನೆಯಡಿ ರಸ್ತೆ ನಿರ್ಮಾಣಕ್ಕೆ ಎಲ್ಲ ರೈತರು ಸಹಕಾರ ನೀಡಬೇಕು. ಅಂದಾಗ ಮಾತ್ರ ಉತ್ತಮ ರಸ್ತೆ…

Read More

ಚನ್ನಮ್ಮ ಪ್ರಾಣಿ ಸಂಗ್ರಾಹಲಯಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಭೇಟಿ

ರಾಣಿ ಚನ್ನಮ್ಮ ಪ್ರಾಣಿ ಸಂಗ್ರಾಹಲಯಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಭೇಟಿ ಬೆಳಗಾವಿ: ತಾಲೂಕಿನ ಭೂತ ರಾಮನ ಹಟ್ಟಿಯ ಕಿತ್ತೂರು ರಾಣಿ ಚನ್ನಮ್ಮ ಮಿನಿ ಪ್ರಾಣಿ ಸಂಗ್ರಹಾಲಯಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಭೇಟಿ ನೀಡಿ, ಪ್ರಾಣಿಗಳನ್ನು ವೀಕ್ಷಿಸಿ, ಪರಿಶೀಲನೆ ನಡೆಸಿದರು. ಬಳಿಕ, ಪ್ರಾಣಿಗಳ ಪಾಲನೆ- ಪೋಷಣೆ ಹಾಗೂ ಸಂಗ್ರಾಹಲಯದ ಅಭಿವೃದ್ದಿ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಆರಂಭವಾದಿಂದ ಇಲ್ಲಿವರೆಗೂ ಕ್ಷೇತ್ರದ ಶಾಸಕರ ಪ್ರಯತ್ನದಿಂದ ಪ್ರಾಣಿ ಸಂಗ್ರಾಹಲಯ ಬಹಳಷ್ಟು ಅಭಿವೃದ್ಧಿಯಾಗಿದೆ. ಸದ್ಯ ಕರಡಿ, ನವಿಲು, ಜಿಂಕೆ, ಆಮೆ, ಕೃಷ್ಣಮೃಗ, ಹುಲಿ,…

Read More

ದ್ವಿಚಕ್ರ ವಾಹನ ಏರಿದ ಪಾಲಿಕೆ ಆಯುಕ್ತೆ…!

ಕ್ಲೀನ್ ಸಿಟಿಯತ್ತ ಪಾಲಿಕೆ ಆಯುಕ್ತರ ಚಿತ್ತ. ಖುದ್ದು ದ್ವಿಚಕ್ರ ವಾಹನ ಏರಿ ಸ್ವಚ್ಚತೆ ಪರಿಶೀಲನೆಗೆ ಹೊರಟ ಆಯುಕ್ತರುಬೆಳಗಾವಿ.ಎಲ್ಲರೂ ಅಂದುಕೊಂಡಂತೆ ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆ ಖದರ್ ಮತ್ತೇ ವಾಪಸ್ಸು ಬರುವ ಲಕ್ಷಣಗಳು ಕಾಣಸಿಗುತ್ತಿವೆ.ಈ ಹಿಂದೆ ಇದ್ದ ಅಧಿಕಾರಿಗಳು ಬರೀ ಬಣ್ಣದ ಮಾತುಗಳನ್ನು ಆಡುವ ಮೂಲಕ ಬುಗರಿ ಆಡುವ ಕೆಲಸ ಮಾಡುತ್ತಿದ್ದರು. ಅಷ್ಟೇ ಅಲ್ಲ ಇಡೀ ಸಕರ್ಾರಕ್ಕೆ ತಲೆನೋವಾಗುವಂತಹ ಪರಿಸ್ಥಿತಿಗೆ ಪಾಲಿಕೆ ಆಡಳಿತ ತಂದಿಟ್ಟಿದ್ದರು. ಆದರೆ ಈಗ ಪಾಲಿಕೆಗೆ ಆ ಕೆಟ್ಟಘಳಿಗೆ ದೂರವಾಗುವ ಕಾಲ ಸನ್ನಿಹಿತವಾಗುತ್ತಿದೆ. ಅಂದರೆ ಪಾಲಿಕೆಗೆ…

Read More

ನಂದಿನಿ ಮಾರಾಟದಲ್ಲೂ ದಾಖಲೆ ಮಾಡಿದ ಬೆಳಗಾವಿ ಹಾಲು ಒಕ್ಕೂಟ

83 ಸಾವಿರ ಕೆಜಿ ಉತ್ಪನ್ನಗಳ ಮಾರಾಟ ನಂದಿನಿ ಮಾರಾಟದಲ್ಲೂ ದಾಖಲೆ ಮಾಡಿದ ಬೆಳಗಾವಿ ಹಾಲು ಒಕ್ಕೂಟ ಗ್ರಾಹಕರ ವಿಶ್ವಾಸ ಹೆಚ್ಚಿಸಿಕೊಂಡ ನಂದಿನಿ ಉತ್ಪನ್ನಗಳು. ಗುಣಮಟ್ಟದಲ್ಲಿ ರಾಜೀ ಇಲ್ಲ ಎಂದ ಅದ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಹಾರಾಷ್ಟ್ರಕ್ಕೆ ಎಮ್ಮೆ ಹಾಲು ಪೂರೈಕೆಗೆ ಸಿದ್ಧ ಬೆಳಗಾವಿ.ಪ್ರತಿಯೊಂದು ಹಂತದಲ್ಲಿ ಪ್ರಗತಿಯ ದಾಪುಗಾಲನ್ನು ಇಡುತ್ತಿರುವ ಬೆಳಗಾವಿ ಹಾಲು ಒಕ್ಕೂಟವು ಈಗ ಹಬ್ಬದ ಸಂದರ್ಭದಲ್ಲಿ ನಂದಿನಿ ಉತ್ಪನ್ನಗಳ ಮಾರಾಟದಲ್ಲೂ ದಾಖಲೆ ಮಾಡಿದೆ.ಕಳೆೆದ ದಸರಾ ಮತ್ತು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬೆಳಗಾವಿ ಹಾಲು ಒಕ್ಕೂಟದಿಂದ 83 ಸಾವಿರ…

Read More

ಸ್ಥಗಿತಗೊಂಡ ವಿಮಾನಗಳ ಮರು ಹಾರಾಟ ಶೀಘ್ರ- ಪ್ರಿಯಾಂಕಾ

ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಭೇಟಿ-ಪರಿಶೀಲನೆ ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಭೇಟಿ ನೀಡಿ, ವಿಮಾನ ನಿಲ್ದಾಣ ವಿಕ್ಷೀಸಿ, ನೂತನ ನಿರ್ಮಾಣವಾಗುತ್ತಿರುವ ಟರ್ಮಿನಲ್ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಟರ್ಮಿನಲ್ ಕಟ್ಟಡ, ರನ್‌ವೇ, ಟ್ಯಾಕ್ಸಿ ವೇ, ಬ್ಯಾಗೇಜ್ ಹ್ಯಾಂಡಲಿಂಗ್ ವ್ಯವಸ್ಥೆ, ಸೆಕ್ಯುರಿಟಿ ಸ್ಕ್ಯಾನರ್ ಸೇರಿದಂತೆ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿ, ಭದ್ರತಾ ಉಪಕರಣಗಳೂ ಸೇರಿದಂತೆ ಬಾಕಿ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅಂತರಾಷ್ಟ್ರೀಯ…

Read More
error: Content is protected !!