ಬೆಳಗಾವಿ.
ಸರಕಾರಿ ನೌಕರನ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿ ನಾಳೆ ದಿ 7 ರಂದು ಬೆಳಿಗ್ಗೆ 11 ಕ್ಕೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

ರುದ್ರೇಶ
ವಿಧಾನಸಭಾ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದಶರ್ಿ ಪಿ. ರಾಜೀವ್, ಶಾಸಕರು, ಸಂಸದರು, ಜಿಲ್ಲಾಧ್ಯಕ್ಷರು, ಪಕ್ಷದ ಎಲ್ಲ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ,
0