ಬ್ರಾಹ್ಮಣ ಸಮಾವೇಶಕ್ಕೆ ರವಿಶಂಕರ ಗುರೂಜಿಗೆ ಅಹ್ವಾನ
ಬೆಂಗಳೂರು: ಜನವರಿ 18 ಮತ್ತು 19 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾದ ಸುವರ್ಣ ಮಹೋತ್ಸವಕ್ಕೆ ಆಗಮಿಸುವಂತೆ ಕೋರಿ ಆರ್ಟ್ ಆಫ್ ಲಿವಿಂಗ್ ನ ಮುಖ್ಯಸ್ಥ ಶ್ರೀ ರವಿಶಂಕರ ಗುರೂಜಿ ಅವರನ್ನು ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿ,ಹಾಗೂ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ ನೇತೃತ್ವದ ನಿಯೋಗ ಶುಕ್ರವಾರ ಆಹ್ವಾನ ನೀಡಿತು.ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಗುರೂಜಿಯವರು ತಮ್ಮ ಬಾಲ್ಯದ ದಿನಗಳಲ್ಲಿ ಬೆಂಗಳೂರಿನಲ್ಲಿ ನಡೆದ ಮಹಾಸಭೆಯ ಸಮ್ಮೇಳನದಲ್ಲಿ…